ಮೈಸೂರು: ಈ ಬಾರಿಯ ಕೇಂದ್ರ ಬಜೆಟ್ ಕರ್ನಾಟಕ ಹಾಗೂ ದೇಶದ ಹಿತದೃಷ್ಟಿಯಿಂದ ಬಹಳ ನಿರಾಶಾದಾಯಕ ಬಜೆಟ್ ಆಗಿದೆ. ದೂರದೃಷ್ಟಿ ಇಲ್ಲದ ಬಜೆಟ್. ಮೋದಿ ಸರ್ಕಾರ ಕರ್ನಾಟಕಕ್ಕೆ ಚೆಂಬು ಕೊಡುವುದನ್ನು ಮುಂದುವರಿಸಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ನಮ್ಮ ಪಕ್ಷ ಸಂವಿಧಾನ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ದೇಶದ ಸಂವಿಧಾನವೂ ಉಳಿಯಬೇಕು ಹಾಗೂ ನಿಮ್ಮೆಲ್ಲರ ಹಕ್ಕುಗಳೂ ಉಳಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಸ್ತೂರನಗರ...
ಬೆಂಗಳೂರು: ದಿಡೀರ್ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ( ನೀತಿ ಮತ್ರು ಕಾರ್ಯಕ್ರಮ) ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಆಳಂದ ಶಾಸಕರೂ ಆಗಿರುವ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಘೋಷಣೆ ಮಾಡಿಲ್ಲ ಎಂದೂ ಕಿಡಿ ಕಾರಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ...
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಮಂಡನೆ ಬಳಿಕ ಗ್ರಾಹಕರಿಗೆ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು ಯಾವುವು? ಇಲ್ಲಿದೆ ಪಟ್ಟಿ.
ಯಾವುದು ದುಬಾರಿ?:ಫ್ಲ್ಯಾಟ್ ಪ್ಯಾನೆಲ್...
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಯ್ಯವರ ನಡೆಗೆ, ಮತ್ತೋರ್ವ ಮತ್ತು ಕೊನೆಯ ನಕ್ಸಲ್ ಕಾರ್ಯಕರ್ತ ರವೀಂದ್ರ ಎಂಬುವರು ಇಂದು ಮುಖ್ಯವಾಹಿನಿಗೆ ಬರುತ್ತಿದ್ದಾರೆ.
ಇಂದು ಮಾಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರು ಎಸ್ಪಿ...
ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ, ರಾಜ್ಯ ಸರ್ಕಾರಗಳು ತಮ್ಮ ಹಣದ ಮೂಲಕ ಕಟ್ಟಿಕೊಂಡಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡ ಮೇಲುಮಾಡುವ ಮತ್ತು ಎಲ್ಲಕ್ಕಿಂತ ಮಿಗಿಲಾಗಿ ಸಂವಿಧಾನದ ಸಮವರ್ತಿ ಪಟ್ಟಿಯ ಆಶಯಕ್ಕೆ ವಿರುದ್ಧವಾಗಿರುವ ಈ ಅಸಾಂವಿಧಾನಿಕ...
ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆಗೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.ಪ್ರಕರಣ...
ಬೆಂಗಳೂರು: ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದಡಿಯಲ್ಲಿ ಜೆಡಿಎಸ್ ಮುಖಂಡ, ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ...