- Advertisement -spot_img

TAG

politics

ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂ.ಗಳನ್ನು ಜನರ ಜೇಬಿಗೆ ಹಾಕಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ದೇವನಹಳ್ಳಿ: ಇದುವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ...

ಪಾಕ್‌ ಜತೆ ಯುದ್ಧ: ಯುದ್ಧ ಕೊನೆಯ ಆಯ್ಕೆಯಾಗಬೇಕು; ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುದ್ಧ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ  ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ...

ಪಹಲ್ಗಾಮ್‌ ದುರಂತ: ಮೊಂಬತ್ತಿ ಹಚ್ಚಿ ಮೌನ ಶ್ರದ್ಧಾಂಜಲಿ ಸಭೆ ನಡೆಸಿದ ಕಾಂಗ್ರೆಸ್‌

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...

ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿ

ಬೆಂಗಳೂರು: ವಿವಿಧ ಕಾರಣಗಳಿಗಾಗಿ ತೆರವಾಗಿರುವ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಉಪಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಂಬಂಧಪಟ್ಟ ಜಿಲ್ಲೆಯ ಚುನಾವಣಾಧಿಕಾರಿಗಳು ಮೇ 8 ರಂದು ಅಧಿಸೂಚನೆ ಹೊರಡಿಸಲಿದ್ದು,...

ಪಹಲ್ಗಾಮ್‌ ನಲ್ಲಿ ಮತಾಂಧರ ದಾಳಿಗೆ ಯಾರು ಹೊಣೆ ಹೇಳಿ

ಕಾಶ್ಮೀರಕ್ಕೆ ಭಯೋತ್ಪಾದಕರ ಆತಂಕ ಇದೆ ಎಂದು ಗೊತ್ತಿದ್ದರೂ ಸುಪ್ರಸಿದ್ದ ಪ್ರವಾಸಿ ತಾಣಕ್ಕೆ ಕನಿಷ್ಠ ರಕ್ಷಣೆಯನ್ನೂ ಕೊಡದ ಕೇಂದ್ರ ಸರಕಾರ ಈ ಉಗ್ರ ದಾಳಿಯ ಹೊಣೆಯನ್ನು ಹೊರಬೇಕಿದೆ. ಜಮ್ಮು ಕಾಶ್ಮೀರಕ್ಕೆ ಈಗಲೂ ಸ್ವತಂತ್ರ ರಾಜ್ಯ...

ಅಭಿವೃದ್ಧಿಗೆ ಹಣ ಕೊಡ್ತಿದ್ದೀವಿ, ಜನ ಖುಷಿಯಾಗಿದ್ದಾರೆ. ಬಿಜೆಪಿಗೆ ಮಾತ್ರ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರೂ.439.88 ಕೋಟಿ...

ಸಂಘ ಪರಿವಾರ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ: ಸಿ.ಎಂ ವ್ಯಂಗ್ಯ

ಮೈಸೂರು: ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ...

ಪಹಲ್ಗಾಮ್‌ ಪ್ರಕರಣ: ಪ್ರತೀಕಾರಾತ್ಮಕ ಕ್ರಮಗಳಿಂದ ಯಾರಿಗೆ ಎಷ್ಟು ನಷ್ಟ?

ಈಗ ಭಾರತದ್ದು ʼಅತ್ತ ದರಿ ಇತ್ತ ಪುಲಿʼ ಎಂಬಂತಹ ಸ್ಥಿತಿ. ಇದರಿಂದ ಪಾರಾಗಲು ಎಚ್ಚರದ ಹೆಜ್ಜೆ ಅನಿವಾರ್ಯ. ಪಾಕಿಸ್ತಾನಕ್ಕೆ ಪಾಠವನ್ನೂ ಕಲಿಸಬೇಕು. ಆದರೆ ಅದರಿಂದ ಭಾರತದ ಆರ್ಥಿಕ, ಅಂತಾರಾಷ್ಟ್ರೀಯ ಸಂಬಂಧ ಸಹಿತ ಹಿತಾಸಕ್ತಿಗಳಿಗೂ...

ಬಿಜೆಪಿವರು ಮೀಸಲಾತಿ ವಿರೋಧಿಗಳು: ಸಿ.ಎಂ ಸಿದ್ದರಾಮಯ್ಯ ಆಕ್ರೋಶ

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

Latest news

- Advertisement -spot_img