- Advertisement -spot_img

TAG

politics

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ...

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ, ವಾಗ್ದಾಳಿ

ರಾಯ್‌ಬರೇಲಿ: ತಮ್ಮ ಲೋಕಸಭಾ ಕ್ಷೇತ್ರ ರಾಯ್‌ ಬರೇಲಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಬೆಲೆ ಏರಿಕೆ ಸೇರಿದಂತೆ...

ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಪಾತ್ರ ಇಲ್ಲ; ಡಿಸಿಎಂ ಪುನರುಚ್ಚಾರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ ) ನಿವೇಶನ ಹಂಚಿಕೆ ವಿವಾದ ಬಿಜೆಪಿ ಮತ್ತು ಜೆಡಿಎಸ್ ಕುತಂತ್ರವಾಗಿದ್ದು, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ...

ಮುಡಾ: ಲೋಕಾಯುಕ್ತ ವರದಿ ಸಮರ್ಥಿಸಿಕೊಂಡ ಸಚಿವರು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಇಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟಿದೆ. ಲೋಕಾಯುಕ್ತ ತನಿಖೆಯನ್ನು ಬಿಜೆಪಿ ಪ್ರಶ್ನೆ ಮಾಡುವುದು ಸರಿ ಅಲ್ಲ ಎಂದು ಗೃಹ ಸಚಿವ...

ದೆಹಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರು ದೆಹಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದು, ಇಂದು ಮಧ್ಯಾಹ್ನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೆ.ಗೌ. ವೀರೇಂದ್ರ ಸಕ್ಸೇನಾ ಪ್ರಮಾಣ...

ಬಿಜೆಪಿಯಲ್ಲಿ ವಿದೂಷಕನ ಪಾತ್ರಕ್ಕೆ ವಿಜಯೇಂದ್ರ, ಅಶೋಕ, ಛಲವಾದಿ ಪೈಪೋಟಿ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಬಿಜೆಪಿಯಲ್ಲಿ ವಿದೂಷಕನ ಪಾತ್ರವನ್ನು ಯಾರು ವಹಿಸಬೇಕು ಎಂಬುದಕ್ಕೆ ಅವರಲ್ಲಿಯೇ ಪೈಪೋಟಿ ಬಿದ್ದಿದೆ. ವಿಜಯೇಂದ್ರ, ಆರ್ ಅಶೋಕ, ಛಲವಾದಿ ನಾರಾಯಣ ಸ್ವಾಮಿ ಅವರು ಈ ರೇಸ್ ಅಲ್ಲಿದ್ದಾರೆ. ತಮ್ಮಲ್ಲಿರುವ ಹುಳುಕನ್ನು ಮುಚ್ಚಿಕೊಳ್ಳಲು ಆಗದೇ...

ಮುಡಾ ಪ್ರಕರಣ: ಸಿಎಂ ಕುಟುಂಬಕ್ಕೆ ಕ್ಲೀನ್‌ ಚಿಟ್;‌ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್‌

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)  ನಿವೇಶನ ಹಂಚಿಕೆ ಪ್ರಕರಣದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ  ಪತ್ನಿ ಪಾವರ್ತಿ, ಬಾವಮೈದುನ ಮಲ್ಲಿಕಾರ್ಜುನ್, ಜಮೀನು ಮಾಲೀಕ ದೇವರಾಜು ಅವರನ್ನು ನಿರ್ದೋಷಿಗಳು ಎಂದು ಮೈಸೂರು ಲೋಕಾಯುಕ್ತ...

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ...

ನೋಟಿಸ್‌ ಗೆ ಉತ್ತರ ನೀಡಿದ ಯತ್ನಾಳ; ವಿಜಯೇಂದ್ರ ಬದಲಾವಣೆ ಪುನರುಚ್ಛಾರ

ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ನೋಟಿಸ್‌ಗೆ ಉತ್ತರ ಕಳುಹಿಸಿರುವ ವಿಜಯಪುರ  ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಗೆ ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ....

Latest news

- Advertisement -spot_img