- Advertisement -spot_img

TAG

politics

ಅತ್ಯಾಚಾರ ಪ್ರಕರಣ; ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಸೀತಾಪುರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಬಂಧಿಸಲಾಗಿದೆ. ಬಂಧನದ ಬಳಿಕ ಭಾರಿ ಬಿಗಿ ಭದ್ರತೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯೊಬ್ಬರು ನೀಡಿದ...

ಸನಾತನಿಗಳ ಕುಂಭಮೇಳ ಮತ್ತು ಮಡಿಲ ಮಾಧ್ಯಮಗಳ ಜೋಗುಳ

ಅಂಬೇಡ್ಕರ್ ರವರ ಸಂವಿಧಾನವನ್ನೇ ಬದಲಿಸಿ ಹಿಂದೂರಾಷ್ಟ್ರ ಹೆಸರಲ್ಲಿ ಮತ್ತೆ ಮನುಸ್ಮೃತಿಯಾಧಾರಿತ ಸಂವಿಧಾನವನ್ನು ಜಾರಿಗೆ ತರುವುದೇ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದ ಗುರಿಯಾಗಿದೆ. ಈ ಗುರಿ ಸಾಧನೆಗೆ ಪೂರಕವಾಗಿ ಈ ಮಾಧ್ಯಮಗಳು ಸನಾತನಿಗಳ ತುತ್ತೂರಿಯಾಗಿ...

ಮಹಾತ್ಮ ನೀನು ಸಾವಿಲ್ಲದ ಜಗದ ಜಂಗಮ

ಗಾಂಧಿ ಪುಣ್ಯ ತಿಥಿ ವಿಶೇಷ ನಿನ್ನ ವಿಚಾರಗಳ ಜನಪ್ರಿಯತೆಯನ್ನು ಹೊಸಕಿ ಹಾಕಲು ಮತ್ತು ತಮ್ಮ ಕೈಗಂಟಿದ ರಕ್ತವನ್ನು ತೊಳೆದುಕೊಳ್ಳಲು  ಅದೆಷ್ಟು ಕಥೆಗಳು! ಅದೆಷ್ಟು ಸುಳ್ಳುಗಳು!! ಬಿಡದ ಪ್ರಯತ್ನಗಳು ಅಂದಿನಿಂದ ಇಂದಿನವರೆಗೆ ನಡೆಯುತ್ತಲೇ ಬಂದಿವೆ. ಸತ್ಯವನ್ನು...

ಹೊರನೂಕುವ ಆರ್ಥಿಕತೆ

ಶಹರಗಳ ಮೇಲ್ವರ್ಗವು ತನ್ನ ಅರ್ಥಿಕತೆಯನ್ನು ಬೆಳೆಸಿಕೊಳ್ಳಲಿಕ್ಕಾಗಿ ಒಂದಿಡೀ ಸಮಾಜವನ್ನೇ ಇಷ್ಟು ಅಮಾನವೀಯವಾಗಿ ನಡೆಸಿಕೊಂಡಿದ್ದು ಹಿಂದೆಂದೂ ನಡೆದಿಲ್ಲವೇನೋ. ಗ್ರಾಮೀಣ ಬದುಕನ್ನೇ ನಾಶ ಮಾಡಿ ಜನರನ್ನು ಹಿಂಡಿ ಹಿಪ್ಪೆ ಮಾಡಿ ಜೀವಚ್ಛವವನ್ನಾಗಿಸುವ ಇಂಥ ಕೃತ್ಯಕ್ಕೆ ಸರಕಾರದ್ದೂ...

ಕುಂಭಮೇಳ ಅವ್ಯವಸ್ಥೆಗೆ ಸಿಎಂ ಯೋಗಿ ಆದಿತ್ಯನಾಥ ಕಾರಣ: ರಾಹುಲ್, ಪ್ರಿಯಾಂಕಾ, ಕೇಜ್ರಿವಾಲ್ ಆರೋಪ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...

ಕುಂಭಮೇಳ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ; ಖರ್ಗೆ ಆರೋಪ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತದ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಒಳಗೊಳ್ಳುವ ಆರ್ಥಿಕತೆ??

ಬಡವರಿಗೆ ನೇರ ದಾರಿಯಲ್ಲಿ ಸಾಲ ಕೊಡದ ಬ್ಯಾಂಕುಗಳು ಕಿರುಸಾಲದ ಸಂಸ್ಥೆ/ಕಂಪನಿಗಳಿಗೆ ಆಧಾರವಾಗಿ ನಿಂತಿವೆ. ʻಬಿಸಿನೆಸ್‌ ಕರೆಸ್ಪಾಂಡೆಂಟ್‌ʼ ಹೆಸರಿನಲ್ಲಿ ಧರ್ಮಸ್ಥಳದ ಸಂಘವನ್ನೂ ನೋಂದಾಯಿಸಿಕೊಂಡು ತಮ್ಮ ಹಣವನ್ನು ಬೆಳೆಸಲು ಉಪಯೋಗಿಸಿಕೊಳ್ಳುತ್ತಿವೆ. ಸಾಲ ವಸೂಲಿಗೆ ಹಗಲು ರಾತ್ರಿಯೆನ್ನದೆ...

ಸ್ನಾನ ಮಾಡಿದರೆ ಅಮಿತ್ ಶಾ ಪಾಪ ತೊಳೆದು ಹೋಗಲ್ಲ; ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ಗಂಗಾ ನದಿಯಲ್ಲಿ ಸ್ನಾನ ಮಾಡಿದ ತಕ್ಷಣ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾಪ ತೊಳೆದು ಹೋಗುವುದಿಲ್ಲ. ಏನೇ ಮಾಡಿದರೂ ಅವರ ಪಾಪ ಕಡಿಮೆ ಆಗುವುದಿಲ್ಲ....

ಕನ್ನಡಪರ ಹೋರಾಟಗಾರರ ಎಲ್ಲಾ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ದೇವರಾಜ ಅರಸರು...

ಸಂವಿಧಾನಕ್ಕೆ ಬಿಜೆಪಿ, ಆರ್​ಎಸ್​ಎಸ್ ನಿರಂತರ ಅವಮಾನ; ರಾಹುಲ್‌ ಗಾಂಧಿ ಆರೋಪ

ನವದೆಹಲಿ: ಬಿಜೆಪಿ- ಆರ್​ಎಸ್​ಎಸ್​ ಸಂವಿಧಾನ ಶಿಲ್ಪಿ ಬಿ.ಆರ್​ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಲೇ ಬಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿರುವವರು...

Latest news

- Advertisement -spot_img