ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗಂಗಾ ನದಿಯನ್ನು ಶುದ್ಧೀಕರಣಗೊಳಿಸುವ ಹೆಸರಿನಲ್ಲಿ ಗಂಗಾ ಮಾತೆಯನ್ನು ವಂಚಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ...
ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...
ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್...
ಬೆಂಗಳೂರು: ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಬೆಂಗಳೂರು ಜಲ ಮಂಡಳಿ ಹದಿನೈದು ದಿನಗಳ ಹಿಂದೆಯೇ ಎಚ್ಚರಿಕೆ ನೀಡಿತ್ತು. ಒಂದು ವೇಳೆ ಕಾವೇರಿ ನೀರನ್ನು ಕಾರು ತೊಳೆಯುವುದು, ಗಿಡಗಳಿಗೆ ನೀರು ಹಾಕುವುದು ಮೊದಲಾದ...
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಉಳಿದಿವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ...
ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬದ್ಧತೆಗೆ ಸಾಕ್ಷಿ ಎಂದು ವಸತಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ...
ಬೆಂಗಳೂರು: ನಮ್ಮ ಸರ್ಕಾರದ ದೂದೃಷ್ಟಿಯ ಯೋಜನೆಗಳು, ಬೆಳವಣಿಗೆಯ ಸ್ಪಷ್ಟ ಚಿತ್ರಣವು ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತುತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಮುನ್ನೋಟ ಅಡಕವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...
ಲಖನೌ: ತಾನು ಜೀವಂತವಾಗಿ ಇರುವವವರೆಗೂ ಯಾರೊಬ್ಬರೂ ಉತ್ತರಾಧಿಕಾರಿ ಇರುವುದಿಲ್ಲ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲ...
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆಯಡಿ 1,26,24,547 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು ಯೋಜನೆ ಪ್ರಾರಂಭವಾದಾಗಿನಿಂದ...