ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣ...
ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...
ಹುಬ್ಬಳ್ಳಿ: ಬಿಜೆಪಿ ಇತಿಹಾಸವೇ ದ್ವೇಷದ ರಾಜಕಾರಣ. ದ್ವೇಷ ಸಾಧಿಸುವುದೇ ಬಿಜೆಪಿಯ ಗುಣ. ದ್ವೇಷ. ಹಿಂಸೆ ಬಿಜೆಪಿಯ ಮೂಲಭೂತ ಗುಣ. ಹೀಗಾಗಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ...
ಧಾರವಾಡ: ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಸಮಾವೇಶ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ತೀರ್ಥಹಳ್ಳಿ: ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸಮಾಜವಾದದ ತತ್ವ ಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ...
ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಪ್ರತಿ ಹಂತದಲ್ಲಿಯೂ ದುರುದ್ದೇಶ ಪೂರ್ವಕವಾಗಿ ಹಣಿಯುವ ಕೆಲಸ ಮಾಡಲಾಗುತ್ತಿದೆ. ಅದರಲ್ಲಿಯೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ರಾಷ್ಟೀಯ ಅಧ್ಯಕ್ಷ...
ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ನ.15 ರಿಂದ ನಡೆದ...
ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಸಮಾಜವಾದಿ ನಾಯಕ, ಮಾಜಿ ವಿಧಾನಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡೆರಡು ಡಾಕ್ಟರೇಟ್ ಗೌರವಕ್ಕೆ ಭಾಜನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಎರಡು ಪ್ರಮುಖ ವಿಶ್ವವಿದ್ಯಾನಿಲಯಗಳಾದ...
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...
ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಶುಕ್ರವಾರ...