- Advertisement -spot_img

TAG

politics

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್‌ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ

ಕೋಲಾರ : ಮುಂಜಾನೆ ನಸುಕಿನಿಂದಲೇ ಸುಮಾರು 150 ಕ್ಕೂ ಹೆಚ್ಚು ಅನಧಿಕ್ರತ ಅರಣ್ಯ ಭೂಮಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಮುಂದಾಗಿದ್ದು, ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ ಶುರುಮಾಡಿಕೊಂಡಿವೆ. ಕೋಲಾರ...

ಅಂತರಿಕ್ಷದಲ್ಲಿ ಹಿಂದೂರಾಷ್ಟ್ರದ ಕಲ್ಪನೆ!!

ಮಣಿಪುರವಾಯಿತು, ಈಗ ಮಹಾರಾಷ್ಟ್ರದ ನಾಗ್ಪುರಕ್ಕೆ ಬೆಂಕಿ ಬಿದ್ದಿದೆ. 425 ವರುಷಗಳ ಹಿಂದೆ ಸತ್ತು ಮಣ್ಣಿನಲ್ಲಿ ಮಣ್ಣಾಗಿ ಹೋದ ಮೊಘಲ್ ಸುಲ್ತಾನ ಔರಂಗಜೇಬನ ಸಮಾಧಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆ ಎಂದರೆ ನಮ್ಮ ದೇಶ...

ಕರ್ನಾಟಕದಲ್ಲಿ ಮಸ್ಲಿಮರಿಗೆ ಮೀಸಲಾತಿ: ರಾಜ್ಯಸಭೆಯಲ್ಲಿ ಗದ್ದಲ

ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು. ಭೋಜನ ವಿರಾಮದ ಬಳಿಕ ಕಲಾಪ...

ಸದನದ ಗೌರವ ಉಳಿಸಿಲು ಯಾವುದೇ ರೀತಿಯ ಕ್ರಮಕ್ಕೂ ಹಿಂಜರಿಯುವುದಿಲ್ಲ; ಯುಟಿ ಖಾದರ್‌

ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...

ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...

ಅಲಹಾಬಾದ್‌ HC ತೀರ್ಪು ಎತ್ತಿರುವ ಪ್ರಶ್ನೆಗಳು

ಮಧ್ಯೆ ದಾರಿಯಲ್ಲಿ ನಿಲ್ಲಿಸಿ, ಯಾರೂ ಇಲ್ಲದ ಮೋರಿಯ ಕಡೆ ಎಳೆದು ಕೊಂಡು ಹೋಗಿ ಬಾಲಕಿಯ ಸ್ತನವನ್ನು ಮುಟ್ಟಿ, ಆಕೆಯ ಪೈಜಾಮದ ಲಾಡಿಯನ್ನು ಕಿತ್ತು ತೆಗೆಯುವ ಹಿಂದಿನ ಉದ್ದೇಶವೇನು? ಇದಕ್ಕೆ ಉತ್ತರ ಬೇಕು. ಹಾಗೆಯೇ...

ಹನಿಟ್ರ್ಯಾಪ್‌ ಬೀಸುವವವರಿಗೆ ಕಠಿಣ ಶಿಕ್ಷೆಯಾಗಬೇಕು: ಸಚಿವ ಮಹದೇವಪ್ಪ

ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್‌ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...

ಕ್ಷೇತ್ರ ಮರು ವಿಂಗಡನೆ: ಕೇಂದ್ರದಿಂದ ಪ್ರಗತಿಪರ ರಾಜ್ಯಗಳ ಧ್ವನಿ ಹತ್ತಿಕ್ಕುವ ಯತ್ನ: ಡಿಕ ಶಿವಕುಮಾರ್‌ ಆರೋಪ

ಚೆನ್ನೈ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...

ಗಲಭೆಗೆ ಪ್ರಚೋದನೆ ನೀಡಿದ ವಿಪಕ್ಷ ನಾಯಕ ಅಶೋಕ್‌ ಅವರನ್ನೂ ಅಮಾನತ್ತು ಮಾಡಬೇಕು; ರಮೇಶ್‌ ಬಾಬು ಆಗ್ರಹ

ಬೆಂಗಳೂರು: 21-03-2025 ರಂದು ವಿಧಾನಸಭೆಯಲ್ಲಿ ಬಿಜೆಪಿಯ ನಿಯೋಜಿತ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ನೀಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನೂ ಸಹ ತಕ್ಷಣದಿಂದ ಜಾರಿಗೆ ಬರುವಂತೆ...

Latest news

- Advertisement -spot_img