ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಕುರಿತು ಚರ್ಚೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕಾರ...
ಕಾರ್ಪೊರೆಟ್ ಶಕ್ತಿಗಳು ತಮ್ಮ ಅವಶ್ಯಕತೆ, ಆದ್ಯತೆಗಳಿಗೆ ತಕ್ಕಂತೆ ಆಯಾಕಾಲಕ್ಕೆ ಮಾತನಾಡುತ್ತವೆ. ನಮ್ಮ ಅವಶ್ಯಕತೆ, ಆದ್ಯತೆಗಳೇನೆಂಬುದು ನಮಗೆ ಗೊತ್ತಿರಬೇಕು. ಅದಕ್ಕೆ ತಕ್ಕಂತೆ ಬದುಕನ್ನು ಕಟ್ಟಿಕೊಳ್ಳಬೇಕು. ಒತ್ತಡವು ಬದುಕಿನ ಅವಿಭಾಜ್ಯ ಅಂಗವೆಂಬ ಸುಳ್ಳನ್ನು ನಮಗಾಗಿ ತೇಲಿಸಿದ...
ಬಿಜೆಪಿಯ ದೆಹಲಿ ನಾಯಕರೇ ಬೆಂಗಳೂರಿಗೆ ಬಂದು ವಿಜಯೇಂದ್ರ ಅವರನ್ನು ಬದಲಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಆಂತರಿಕ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಇದರ ಜೊತೆಗೆ ಬಿಜೆಪಿಯಲ್ಲಿನ ರಾಜ್ಯ ನಾಯಕರಲ್ಲಿ ನಾಯಕತ್ವದ ಕೊರತೆ ಇದೆ...
ಮಂಗಳೂರು: ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಇಲ್ಲಿನ ಬಿಜೈ ಪ್ರದೇಶದ ಮಸಾಜ್ ಪಾರ್ಲರ್ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆ ಈ ದಾಳಿ ನಡೆಸಿದ್ದು ಮಸಾಜ್ ಸೆಂಟರ್...
ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರುಗಳು ಯಾವ ಅಳುಕೂ ಇಲ್ಲದೆ ತಮ್ಮ ಜಾತಿ ಸಮ್ಮೇಳನದಲ್ಲಿ ಭಾಗವಹಿಸಿದ್ದು ಕರ್ನಾಟಕದ ಪರಂಪರೆ, ದೇಶದ ನ್ಯಾಯಾಂಗ ಪರಂಪರೆ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯ ಮಟ್ಟಿಗೆ ಒಂದು ಕಪ್ಪು ಚುಕ್ಕೆ. ಇದೇ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ ಎಂದು...
ಬೆಂಗಳೂರು : ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕಡ್ಡಾಯವಾಗಿ ಕನ್ನಡ ಇರಬೇಕು, ಕರ್ನಾಟಕದಲ್ಲಿ ಮಾರಾಟವಾಗುವ ಉತ್ಪನ್ನಗಳ ಏಜೆನ್ಸಿ ಕನ್ನಡಿಗರಿಗೆ ಸಿಗಬೇಕು ಹಾಗೂ ಕರ್ನಾಟಕದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಬೇಕು...
ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ...
ಬೆಳಗಾವಿ: ಸಂವಿಧಾನವನ್ನು ಬಿಜೆಪಿ ಅನುಮಾನಿಸುತ್ತಲೇ ಬಂದಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಂವಿಧಾನ ವಿರೋಧಿಯಾಗಿದ್ದಾರೆ. ನಾವೆಲ್ಲರೂ ಸೇರಿ ಸಂವಿಧಾನದ ಉಳಿವಿಗಾಗಿ ಹೋರಾಡಬೇಕು ಎಂದು ಕಾಂಗ್ರೆಸ್ ವರಿಷ್ಠೆ, ಸಂಸದೆ ಪ್ರಿಯಾಂಕಾ...
ಬೆಳಗಾವಿ : ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ...