- Advertisement -spot_img

TAG

politics

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ದೇಹವನ್ನು ದಂಡಿಸಿಕೊಂಡಿದ್ದು ಏಕೆ?

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಚಾಟಿಯಿಂದ ತಮ್ಮ ಮೈಮೇಲೆ ತಾವೇ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದು ಕಡೆ ಅವರು...

ಡಾ. ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮಗೆ ಪ್ರೇರಣೆ; ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತ ಅಪರೂಪದ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...

ಗಾಂಧಿಯನ್ನು ಮತ್ತೆ ಮತ್ತೆ ಧ್ಯಾನಿಸುವತ್ತ ‘ಗಾಂಧಿ ಭಾರತʼ ಸಮಾವೇಶ

ಗಾಂಧಿಯವರು ಕಾಂಗ್ರೆಸ್ ನ ರಾಷ್ಟ್ರೀಯ ಸಭೆಯ ಅಧ್ಯಕ್ಷತೆ ವಹಿಸಿ ಇಂದಿಗೆ ನೂರು ವರ್ಷ. ಕಾಂಗ್ರೆಸ್  ಪಕ್ಷ ಈ ಶತಮಾನೋತ್ಸವದ ಸವಿ ನೆನಪಿನಲ್ಲಿ ಬೆಳಗಾವಿಯಲ್ಲಿ  ಕಾರ್ಯಕ್ರಮ  ನಡೆಸುತ್ತಿದೆ. ವರ್ಷಪೂರ್ತಿ  ಗಾಂಧಿಯವರ  ಚಿಂತನೆಗಳ ಕುರಿತು ಸಮಾಜದಲ್ಲಿ ...

ಕೆಲಸ ಕೇಳುವ ಯುವಕರ ಮೇಲೆ ಲಾಠಿ ಚಾರ್ಜ್;‌ ಪ್ರಿಯಾಂಕಾ ಗಾಂಧಿ ಆಕ್ಷೇಪ

ನವದೆಹಲಿ: ಬಿಹಾರ ರಾಜಧಾನಿ ಪಟ್ನಾದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಟುವಾಗಿ ಖಂಡಿಸಿದ್ದಾರೆ. ಕುರ್ಚಿ ಉಳಿಸಿಕೊಳ್ಳುವುದಷ್ಟೇ ಬಿಹಾರದ ಆಡಳಿತ...

ಸಿಡಬ್ಲ್ಯುಸಿ ಸಭೆಗೆ ರಾಷ್ಟ್ರಪಿತನ ಭಾವಚಿತ್ರ ಹಿಡಿದು ಹೆಜ್ಜೆ ಹಾಕಿದ ಕಾಂಗ್ರೆಸ್‌ ಧುರೀಣರು

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ದುಶ್ಯಾಸನನಿಗೆ ಕೌರವರ ಮೆರವಣಿಗೆ

ಕೌರವರ ಸಭೆಯಲ್ಲಿ ದ್ರೌಪದಿಯ ಸೀರೆ ಸೆಳೆದ ದುಶ್ಯಾಸನನನ್ನು ಕೌರವರು ಕೊಂಡಾಡಿದ ರೀತಿ ಈಗ ಬಿಜೆಪಿ ನಾಯಕರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನಹರಣ ಮಾಡಿದ ಸಿ.ಟಿ.ರವಿಯನ್ನು ಕೊಂಡಾಡುತ್ತಿದ್ದಾರೆ. ಹಾರ ತುರಾಯಿ ಹಾಕಿ ಮೆರವಣಿಗೆ ಮಾಡುತ್ತಿದ್ದಾರೆ!!...

ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ, ಖರ್ಗೆ

ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...

ಕೆ ಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಸೂಕ್ತ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್

ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...

ಇದು ನನ್ನ ಹಿನ್ನಲೆ ಎಂದು ಮುನಿರತ್ನಗೆ ತಿರುಗೇಟು ನೀಡಿದ ಕುಸುಮಾ ಹನುಮಂತರಾಯಪ್ಪ

ಬೆಂಗಳೂರು: ನನ್ನ ಪ್ರಾಣಕ್ಕೆ ಅಪಾಯವಾದರೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರೇ ಹೊಣೆ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕುಸುಮಾ...

Latest news

- Advertisement -spot_img