- Advertisement -spot_img

TAG

politics

ಚನ್ನಪಟ್ಟಣ ಅಚ್ಚರಿ ಅಭ್ಯರ್ಥಿ ಜೈಲುಪಾಲಾಗಿದ್ದಾರೆ: ನಟ ದರ್ಶನ್ ಬಗ್ಗೆ ಮಾತನಾಡಿದ್ರ ಸಿ.ಪಿ ಯೋಗೇಶ್ವರ್‌?

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ: ಸದ್ದಿಲ್ಲದೇ ಹಸಮಣೆ ಏರಿದ ಕಿರುತೆರೆ ನಟಿ

ಬಿಗ್ ಬಾಸ್ ಕನ್ನಡ 10 ಸ್ಪರ್ಧಿ ಸಿರಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ...

ದುರಹಂಕಾರಿಗಳನ್ನು ಶ್ರೀರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ RSS ನಾಯಕ ವಾಗ್ದಾಳಿ

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ...

ಸಂಡೂರು ಕುಮಾರಸ್ವಾಮಿ ದೇವಸ್ಥಾನದ ಸುತ್ತ ಮುತ್ತ ಗಣಗಾರಿಕೆ: ಹೆಚ್.ಡಿ ಕುಮಾರಸ್ವಾಮಿ ಅವರ ಎರಡು ತಲೆ ರಾಜಕಾರಣ!

ರಾಜ್ಯದಲ್ಲಿ “ಅಧಿಕಾರಕ್ಕೆ ಬಂದರೆ ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದ ಸುತ್ತಮುತ್ತಲೂ 2 ರಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುತ್ತೇನೆ” ಎಂದು 2018ರಲ್ಲಿ ಹೇಳಿದ್ದ ಎಚ್.ಡಿ ಕುಮಾರಸ್ವಾಮಿ ಈಗ ಕೇಂದ್ರ ಉಕ್ಕು ಸಚಿವರಾದ...

ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ಮೇಲೆ FIR

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ‌ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ. ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್...

ದರ್ಶನ್ ಪ್ರಕರಣ: ಜನಸಂದಣಿ, ಮಾಧ್ಯಮಗಳ ಕಣ್ತಪ್ಪಿಸಿ ರಾತ್ರಿ ವೇಳೆ ಚಿತ್ರದುರ್ಗದಲ್ಲಿ ಸ್ಥಳ ಮಹಜರು

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...

ಗೃಹಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಜಮೀರ್ ಅಹಮದ್ ಖಾನ್ ಅಸಮಾಧಾನ

ಬೆಂಗಳೂರು :ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿಮಂಡಳಿಯ...

ಇಂದಿನಿಂದ ಚಿತ್ರಮಂದಿರಗಳಲ್ಲಿ ‘ಕೋಟಿ’

ಬಹುನಿರೀಕ್ಷೀತ 'ಕೋಟಿ' ಸಿನಿಮಾ ಇಂದು ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.‌ ಚೆನ್ನೈ ಮತ್ತು ಹೈದರಾಬಾದಿನಲ್ಲೂ ಹಲವು ಶೋಗಳಿವೆ. ನಿನ್ನೆ ಮತ್ತು ಮೊನ್ನೆ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ್ ಪೇಯ್ಡ್ ಪ್ರೀಮಿಯರ್ ಶೋಗಳು...

ಅಭಿವೃದ್ಧಿಗೆ ಅನುದಾನ ನೀಡದಿದ್ದರೆ, ರಾಜೀನಾಮೆ ಕೊಡ್ತಿನಿ : ಕಾಂಗ್ರೆಸ್ ಶಾಸಕ ನಾಡಗೌಡ ಅಸಮಾಧಾನ

ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ‌ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...

ಸವಾಲು ಸ್ವೀಕರಿಸಿಲ್ಲ ಹಾಗಾಗಿ ನಾನು ರಾಜೀನಾಮೆ ನೀಡಲ್ಲ: ಶಾಸಕ ಪ್ರದೀಪ್‌ ಈಶ್ವರ್‌

ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ (Congress) ಪ್ರದೀಪ್‌ ಈಶ್ವರ್‌ (Pradeep Eshwar) ಹೇಳಿದ್ದಾರೆ. ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ...

Latest news

- Advertisement -spot_img