ಬೆಂಗಳೂರು: ಮುಂದಿನ 4ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ...
ಬೆಂಗಳೂರು: ಬಿ.ಬಿ.ಎಂ.ಪಿ. ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ 694 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ, ಗಣಿ ಗುತ್ತಿಗೆ ರಾಜಧನ ಪರಿಷ್ಕರಣೆಯಿಂದ ರೂ.311 ಕೋಟಿ ಹೆಚ್ಚುವರಿ ಆದಾಯ ಗಳಿಸುವ ನಿರ್ಧಾರಗಳಿಗೆ ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಬೆಂಗಳೂರಿನಲ್ಲಿ...
ನವದೆಹಲಿ: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿವೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಇಂದು...
ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ
ನಾಳೆ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ. ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿ ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ...
ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಆರೋಪಿಯನ್ನು ಕೊನೆಗೂ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಬಂಧಿತ ಆರೋಪಿ. ಈತ ಗಿರಿನಗರದ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಇರುವ ಶಿವಕುಮಾರಸ್ವಾಮೀಜಿ...
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಯುಗ ಮುಗಿದಿದೆ. ಏಕನಾಥ್ ಶಿಂಧೆ ಅವರನ್ನು ಬಿಜೆಪಿ ಬಳಸಿಕೊಂಡಿದೆ. ಇದೀಗ ಅವರನ್ನು ತಿರಸ್ಕರಿಸುತ್ತಿದೆ ಎಂದು ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ....
ಹಾಸನ: ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರ ವರೆಗೂ ನಾವು ಅಧಿಕಾರದಲ್ಲಿ ಇರುತ್ತೇವೆ. ನಂತರವೂ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಅವರು...
ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಇಡಿ ಮೂಲಕ ಅವರನ್ನು ಬೆದರಿಸಲಾಗುತ್ತಿದೆ. ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಕುರುಕುಳ ನೀಡುತ್ತಿದೆ. ಇದು ಕರ್ನಾಟಕದ ಕಡು ಬಡವರ ಮೇಲೆ ಮಾಡುತ್ತಿರುವ...
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಮತ್ತು ಸ್ವಾಭಿಮಾನಿಗಳ ಒಕ್ಕೂಟ ಒಟ್ಟಾಗಿ ಸಮಾವೇಶ ಮಾಡುತ್ತಿದ್ದು, ಯಾವುದೇ ಗೊಂದಲಗಳು ಇಲ್ಲಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಸರ್ಕಾರದ...