- Advertisement -spot_img

TAG

politics

ಸ್ವಾತಂತ್ರ್ಯ ಹೋರಾಟವನ್ನು ಬಿಜೆಪಿ, ಆರ್‌ ಎಸ್‌ ಎಸ್‌  ಅವಮಾನಿಸುತ್ತಿದೆ : ಕಾಂಗ್ರೆಸ್‌ ಆರೋಪ

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಪ್ರತಿ ಹಂತದಲ್ಲಿಯೂ ದುರುದ್ದೇಶ ಪೂರ್ವಕವಾಗಿ ಹಣಿಯುವ ಕೆಲಸ ಮಾಡಲಾಗುತ್ತಿದೆ. ಅದರಲ್ಲಿಯೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ರಾಷ್ಟೀಯ ಅಧ್ಯಕ್ಷ...

ಜ.24ಕ್ಕೆ ಬೆಂಗಳೂರಿನಲ್ಲಿ ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ

ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ. ನ.15 ರಿಂದ ನಡೆದ...

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಒಂದೇ ದಿನ ಎರಡು ಗೌರವ ಡಾಕ್ಟರೇಟ್‌

ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಸಮಾಜವಾದಿ ನಾಯಕ, ಮಾಜಿ ವಿಧಾನಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡೆರಡು ಡಾಕ್ಟರೇಟ್‌ ಗೌರವಕ್ಕೆ ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಎರಡು ಪ್ರಮುಖ ವಿ‍ಶ್ವವಿದ್ಯಾನಿಲಯಗಳಾದ...

ಮತೀಯವಾದಿ ಬಿಜೆಪಿ ಎದುರಿಸಲೆಂದೇ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಆಯೋಜನೆ: ಸುರ್ಜೇವಾಲ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ  'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಎಂಬ ರಾಷ್ಟ್ರೀಯ...

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗಬೇಕಿತ್ತು : ಎಂ.ಬಿ.ಪಾಟೀಲ್‌

ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಶುಕ್ರವಾರ...

ಕ್ಯಾಲಿಫೋರ್ನಿಯ ಮತ್ತು ಕಾಡ್ಗಿಚ್ಚಿನ ಉರಿ

ಕ್ಯಾಲಿಫೋರ್ನಿಯ ರಾಜ್ಯ ಹಳೆಯ ಕಾಡ್ಗಿಚ್ಚುಗಳಿಂದ ಪಾಠ ಕಲಿತದ್ದು ಏನು? ಹಿಂದೆಲ್ಲ ನಾಲ್ಕಾರು ತಿಂಗಳುಗಳವರೆಗೆ ಕಾಡ್ಗಿಚ್ಚುಗಳು ಕ್ಯಾಲಿಫೋರ್ನಿಯಾದಲ್ಲಿ ನಿರಂತರ ಉರಿದ ಉದಾಹರಣೆಗಳಿವೆ. ಹೀಗಿದ್ದೂ ಅಮೆರಿಕ ಏಕೆ ಮೈಮರೆಯಿತು? ಹವಾಮಾನ ಬದಲಾವಣೆಯ ಕಾವು ತಟ್ಟಿದ್ದು ಇನ್ನೂ...

ಬಿಜೆಪಿ ಶಾಸಕ ಸಿ.ಟಿ. ರವಿಗೆ ತರಾಟೆ; ಧ್ವನಿ ಮಾದರಿ ನೀಡಲು ಹೈಕೋರ್ಟ್‌ ತಾಕೀತು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಅವಾಚ್ಯ ಶಬ್ದದಿಂದ ನಿಂದನೆ ಮಾಡಿರುವ ಪ್ರಕರಣದಲ್ಲಿ ಧ್ವನಿ ಮಾದರಿಯನ್ನು ನೀಡುವಂತೆ ಹೈಕೋರ್ಟ್‌ ಬಿಜೆಪಿ ಮುಖಂಡ, ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ...

ಪ್ರಜ್ವಲ್‌ ರೇವಣ್ಣಗೂ ಕಾನೂನು ಒಂದೇ; ನಿಮ್ಮ ವಿರುದ್ಧದ ಡಿಜಿಟಲ್‌ ಸಾಕ್ಷ್ಯಗಳು ಅಶ್ಲೀಲವಾಗಿವೆ: ಹೈಕೋರ್ಟ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್‌  ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ  ಎಂದು ಹೈಕೋರ್ಟ್‌ ಪ್ರಜ್ವಲ್‌ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್‌ ರೇವಣ್ಣ...

ಹೈಕಮಾಂಡ್‌ ಯಾರಿಗೂ ನೋಟಿಸ್‌ ಕೊಟ್ಟಿಲ್ಲ, ಇದು ಬಿಜೆಪಿ ವದಂತಿ: ಸುರ್ಜೇವಾಲ

ಬೆಳಗಾವಿ: ಸಾರ್ವಜನಿಕ ವೇದಿಕೆಯಲ್ಲಿ ಪಕ್ಷದ ವಿಷಯಗಳನ್ನು ಪ್ರಸ್ತಾಪಿಸದಂತೆ ಲೋಕೋಪಯೋಗಿ  ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ. ಯಾರು ಈ ರೀತಿಯ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ...

ಕಾವಿಧಾರಿಗಳ ರಾಜಕಾರಣ ಮತ್ತು ಕರಾಮತ್ತು!

ಸಮಾಜವನ್ನು ಸರಿ ದಾರಿಗೆ ತನ್ನಿ, ಸಮಾಜದ ಮಕ್ಕಳು ಆ ಸಮುದಾಯದ ಆಸ್ತಿಯಾಗಬೇಕು, ಅವರನ್ನು ಉತ್ತಮ ಶಿಕ್ಷಣವಂತರನ್ನಾಗಿ ಮಾಡಿ ಎಂದರೆ ಕೆಲ ಕಾವಿಧಾರಿಗಳು ಈ ಬಗ್ಗೆ ಆಲೋಚಿಸುವುದನ್ನೇ ಬಿಟ್ಟು ತಮ್ಮ ಮಠಾಧೀಶರ ರಾಜಕೀಯ...

Latest news

- Advertisement -spot_img