ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬೆನ್ನಲ್ಲೇ ಗೋಪಾಲ್ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಇದರ ಜೊತೆಗೆ ಪುತ್ರ ಅಜಯ್...
ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರ ಸಹೋದರ ಮತ್ತಿತರರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಶಿ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ...
ಧಾರವಾಡ: ಪ್ರಹ್ಲಾದ ಜೋಶಿಯವರು ಲಿಂಗಾಯತ ಸಮಾಜವನ್ನ ತುಳಿಯುವ ಕಾರ್ಯ ಮಾಡಿದ್ದಾರೆ. ಯಡಿಯೂರಪ್ಪರನ್ನ ಕಿತ್ತು ಹಾಕಿದ್ದೆ ಜೋಶಿಯವರು ಎಂದು ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಗ್ಗಾವಿ ಸೇರಿದಂತೆ...
ಧಾರವಾಡ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದಾರೆ. ಅವರು ಕನ್ನಡದ ವಿರೋಧಿ. ಮಹದಾಯಿ ನೀರಿಗೆ ಅಡ್ಡಗಾಲು ಹಾಕಿ ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿಲ್ಲದಂತೆ ಮಾಡಿದವರು ಅವರು...
ಶಿವಮೊಗ್ಗ: ಫಕ್ಕಿರೇಶ್ವರ ಮಠ ಒಂದು ಜಾತ್ಯಾತೀತ ಮಠವಾಗಿದ್ದು, ಮಠದ ಗುರುಗಳಾದ ದಿಂಗಾಲೇಶ್ವರ ಸ್ವಾಮಿಗಳಿಗೆ ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಯ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆ ಅವರೂ ಸಹ ನಾಮಪತ್ರ ವಾಪಸ್...