ಧಾರವಾಡ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದಾರೆ. ಅವರು ಕನ್ನಡದ ವಿರೋಧಿ. ಮಹದಾಯಿ ನೀರಿಗೆ ಅಡ್ಡಗಾಲು ಹಾಕಿ ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿಲ್ಲದಂತೆ ಮಾಡಿದವರು ಅವರು...
ಶಿವಮೊಗ್ಗ: ಫಕ್ಕಿರೇಶ್ವರ ಮಠ ಒಂದು ಜಾತ್ಯಾತೀತ ಮಠವಾಗಿದ್ದು, ಮಠದ ಗುರುಗಳಾದ ದಿಂಗಾಲೇಶ್ವರ ಸ್ವಾಮಿಗಳಿಗೆ ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತತೆಯ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆ ಅವರೂ ಸಹ ನಾಮಪತ್ರ ವಾಪಸ್...