- Advertisement -spot_img

TAG

prajawalrevanna

ಪ್ರಜ್ವಲ್ ಕಾಮಕಾಂಡ, ಸಿಬಿಐಗೆ ವಹಿಸೋದಿಲ್ಲ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಹಾಸನ ಸಂಸದ ಹಾಗೂ ಬಿಜೆಪಿ-ಜೆಡಿಎಸ್ ಅಬ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ‌ ತಾನೇ ವಿಡಿಯೋ ಮಾಡಿಕೊಂಡಿರುವ ಹಗರಣದ ತನಿಖೆಯನ್ನು ಸಿಬಿಐಗೆ ( CBI ) ಒಪ್ಪಿಸುವ ಪ್ರಶ್ನೆಯೇ...

ರೇವಣ್ಣಗೆ ಸಿಗಲಿಲ್ಲ ಬೇಲು, ಮೇ 14ರವರೆಗೆ ಜೈಲು.

ಬೆಂಗಳೂರು: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಗಲಿಲ್ಲ. ಹೀಗಾಗಿ ರೇವಣ್ಣ ವಿಚಾರಣಾಧೀನ ಖೈದಿಯಾಗಿ...

ಪ್ರಜ್ವಲ್ ಕಾಮಕಾಂಡ: ಪೆನ್ ಡ್ರೈವ್ ಹಂಚಿದ್ಯಾರು, ತನಿಖೆ ಆಗಲಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸಂಸದ, ಹಾಸನದ NDA ಅಭ್ಯರ್ಥಿ ಪ್ರಜ್ವಲ್ ಕಾಮಕಾಂಡದ ಕುರಿತು ಇಂದು ಮಾಜಿ‌ಮುಖ್ಯಮಂತ್ರಿ‌ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಚುನಾವಣೆಗೂ ಮುನ್ನ ಪ್ರಜ್ವಲ್ ಪೆನ್ ಡ್ರೈವ್ ಹಂಚಿದ್ದರ ಕುರಿತು ತನಿಖೆ ಆಗಲಿ ಎಂದು...

ಪ್ರಜ್ವಲ್ ತಂದೆ ಎಚ್.ಡಿ.ರೇವಣ್ಣಗೆ ಮೂರು ದಿನಗಳ SIT ಕಸ್ಟಡಿ: ನ್ಯಾಯಾಲಯದ ಆದೇಶ

ಬೆಂಗಳೂರು: ತನ್ನ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ನಡೆಸಿರುವ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪಕ್ಕೆ ಒಳಗಾಗಿರುವ ಮಾಜಿ‌ ಸಚಿವ ಎಚ್.ಡಿ.ರೇವಣ್ಣ ಅವರನ್ನು ಮೂರು ದಿನಗಳ ಕಾಲ SIT ಕಸ್ಟಡಿಗೆ ನೀಡಲಾಗಿದೆ‌. ಇಂದು...

ವಿದೇಶದಿಂದ ಹಾರಿ ಬರಲಿದ್ದಾನಾ ಪ್ರಜ್ವಲ? ವಿಮಾನ ನಿಲ್ದಾಣಗಳಲ್ಲಿ SIT ಪಹರೆ.

ಬೆಂಗಳೂರು: ಕರ್ನಾಟಕ ಕಂಡು ಕೇಳರಿಯದಂಥ ಕಾಮಕಾಂಡ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ, ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಆಗಮಿಸುವ ಸಾಧ್ಯತೆ ಇದ್ದು, ವಿಮಾನ ನಿಲ್ದಾಣದಲ್ಲೇ ಆತನನ್ನು SIT ಪೊಲೀಸರು ಬಂಧಿಸುವ...

ಜಡ್ಜ್ ಮುಂದೆ ರೇವಣ್ಣ ಹಾಜರುಪಡಿಸಲಿರುವ SIT: ಪೊಲೀಸ್ ಕಸ್ಟಡಿನಾ? ಪರಪ್ಪನ ಅಗ್ರಹಾರ ಜೈಲಾ?

ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಸಂತ್ರಸ್ಥೆಯನ್ನು ಕಿಡ್ನಾಪ್ ಮಾಡಿದ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಇಂದು SIT ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ನಿನ್ನೆ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು...

Latest news

- Advertisement -spot_img