ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ತಮಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ಗೆ...
ಬೆಂಗಳೂರು: ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ, ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಸಿದೆ.
ಹಾಗಾದರೆ ಪ್ರಜ್ವಲ್...
ಬೆಂಗಳೂರು: ಮನೆ ಕೆಲಸದ ಹೆಂಗಸಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಅಸ್ತು...
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ...
ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಸಂಬಂಧಿಸಿದ ಡಿಜಿಟಲ್ ಸಾಕ್ಷ್ಯಗಳನ್ನು ಮಾತ್ರ ಪರಿಶೀಲಿಸಬಹುದೇ ಹೊರತು ಇತರೆ ಮಹಿಳೆಯರ ವಿಡಿಯೋಗಳನ್ನು ನೋಡುವಂತಿಲ್ಲ ಎಂದು ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆಸ್ಪಷ್ಟಪಡಿಸಿದೆ. ಪ್ರಜ್ವಲ್ ರೇವಣ್ಣ...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅತ್ಯಾಚಾರ ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....
ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಸಾರ್ವಜನಿಕ...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ...
ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ಎಸ್ ಐ ಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ನಾಲ್ಕನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಪ್ರಜ್ವಲ್ ರೇವಣ್ಣನನ್ನು...