- Advertisement -spot_img

TAG

prajwal revanna sex scandal

ಅತ್ಯಾಚಾರ ಪ್ರಕರಣ; ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ  ಅಪರಾಧಿ: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಬೆಂಗಳೂರು: ಮೈಸೂರಿನ ಕೆ ಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ ಮುಖಂಡ ಮಾಜಿ ಸಂಸದ ಪ್ರಜ್ವಲ್ ರೇವಣ್ಣ   ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಶಿಕ್ಷೆಯ...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮನೆ ಕೆಲಸ ಮಾಡಲು ಆಗಮಿಸುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಯು ನಿಧಾನವಾಗಿ ಸಾಗುತ್ತಿದ್ದು, ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜಾಮೀನು...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಕೇಸ್: ವಿಚಾರಣೆ ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಮನೆ ಕೆಲಸದ ಹೆಂಗಸಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಮುಖಂಡ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ವಿಚಾರಣೆಯನ್ನು ಮುಂದುವರೆಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್‌ ಅಸ್ತು...

ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ; ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ

ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ...

ಸಿದ್ಧರಾಮಯ್ಯನವರೇ, ಹಾಸನಕ್ಕೆ ಬಂದು ಸಂತ್ರಸ್ತ ಹೆಣ್ಣುಮಕ್ಕಳಿಗೆ ಧೈರ್ಯ ತುಂಬಿ: ಹಾಸನದ ಸಮಾವೇಶದಲ್ಲಿ ಆಗ್ರಹ

ಹಾಸನ: ಸಂಸತ್ ಸದಸ್ಯ ಮತ್ತು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಹಗರಣವನ್ನು ತೀವ್ರವಾಗಿ ವಿರೋಧಿಸಿ, “ಕರ್ನಾಟಕ ರಾಜ್ಯ ಜನಪರ ಚಳವಳಿಗಳ ಒಕ್ಕೂಟ”ದ ವತಿಯಿಂದ ಇಂದು ಬೃಹತ್...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳ ಸಮಾಧಿ ಕಟ್ಟಲಾಗುತ್ತಿದೆ: ರೂಪ ಹಾಸನ್

ಹಾಸನ: ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ. ಇದು ವಿಕೃತ ಲೈಂಗಿಕ ಹತ್ಯಾಕಾಂಡ. ಹೆಣ್ಣುಮಕ್ಕಳ ಮಾನ, ಪ್ರಾಣ, ಕುಟುಂಬವನ್ನು ಲೆಕ್ಕಿಸದೆ ಸಂಸದನೊಬ್ಬ ನಡೆಸಿರುವ ಕಾಮಕೃತ್ಯ. ಅದನ್ನ ವಿಡಿಯೋ ಮಾಡಿದ್ದು, ತನ್ನ ನಿರ್ಲಕ್ಷ್ಯದಿಂದ...

ಪ್ರಜ್ವಲ್‌ ರೇವಣ್ಣ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನು ಎಂಪಿಯಾಗಿದ್ದಾನೆ: ಡಾ.ಕೆ.ನೀಲಾ

ಹಾಸನ: ಹಾಸನದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇವತ್ತು ಇದೇ ಕಾರಣಕ್ಕೆ...

ದೇವೇಗೌಡ್ರೆ ಇನ್ನಾದ್ರೂ ರಾಜಕೀಯ ನಿವೃತ್ತಿ ಘೋಷಿಸಿ: ಸಿದ್ಧನಗೌಡ ಪಾಟೀಲ್ ಆಗ್ರಹ

ಹಾಸನ: ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ರಿ, ಎಲ್ಲಿದ್ದರೂ ಬಂದು ಶರಣಾಗು ಎಂದು ಹೇಳಿದ್ರಿ. ಆದರೆ ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ...

ವಿಕೃತಕಾಮಿ ಪ್ರಜ್ವಲ್ ನನ್ನು ಭಯೋತ್ಪಾದನಕನೆಂದು ಘೋಷಿಸಬೇಕು: ಬಾಲನ್ ಆಗ್ರಹ

ಹಾಸನ: ಎಚ್.ಡಿ.ರೇವಣ್ಣನಿಗೆ ಜಾಮೀನು ಕೊಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಬೇಕಿತ್ತು. ಇನ್ನೂ ಯಾಕೆ ಮಾಡಿಲ್ಲ? ಪ್ರಜ್ವಲ್ ರೇವಣ್ಣನಿಗೂ ಹೀಗೆಯೇ ಜಾಮೀನು ಕೊಡುವ ಸಂಶಯ ಇದೆ. ಕೇಂದ್ರ ಸರ್ಕಾರ ಮಾತ್ರವಲ್ಲ...

ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷ: SIT ವಿಚಾರಣೆಗೆ ಬಗ್ಗೆ ಹೇಳಿದ್ದೇನು?

ಲೈಂಗಿಕ ದೌರ್ಜನ್ಯ ಹಾಗೂ ಅದರ ವಿಡಿಯೋ ಚಿತ್ರೀಕರಣ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿ ಇದ್ದಕೊಂಡೆ ವಿಡಿಯೋ ಬಿಡುಗಡೆ...

Latest news

- Advertisement -spot_img