- Advertisement -spot_img

TAG

prajwal revanna

ಸೂರಜ್​ ರೇವಣ್ಣನಿಂದ ಯುವಕನ ಮೇಲೆ ಅಸಹಜ ಲೈಂಗಿಕ ಕ್ರಿಯೆ ಆರೋಪ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಬಳಿಕ ಎಚ್​​ಡಿ ರೇವಣ್ಣ ಅವರ ಪುತ್ರ ವಿಧಾನಪರಿಷತ್ ಸದಸ್ಯ ಡಾ ಸೂರಜ್​ ರೇವಣ್ಣ ವಿರುದ್ಧವೂ ಸಹ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು...

ಹಾಸನದಲ್ಲಿ`ಡಿ’ ಕುಟುಂಬದ ಕುಡಿಯಿಂದ ಮತ್ತೊಂದು ಲೈಂಗಿಕ ಹಗರಣ ಸ್ಫೋಟ: ಇದು ನಿಮ್ಮ ಊಹೆಗೂ ಮೀರಿದ ಕ್ರೌರ್ಯದ ಪರಾಕಾಷ್ಠೆ

ಹಾಸನ: ದೇಶದಲ್ಲೇ ಸುಪ್ರಸಿದ್ಧವಾದ ರಾಜಕೀಯ ಮನೆತನದ ಮತ್ತೊಂದು ಕುಡಿ ಈಗ ಮತ್ತೊಂದು ಬಗೆಯ ಲೈಂಗಿಕ ಹಗರಣ ನಡೆಸಿ ಸುದ್ದಿಯಾಗಿದ್ದಾನೆ. ಇದೂ ಸಹ ಕರ್ನಾಟಕ ಕಂಡುಕೇಳರಿಯದಂಥ ಕಾಮಕಾಂಡ. ಇಲ್ಲಿ ಸಂತ್ರಸ್ತ್ರರಾಗಿರುವುದು ಮಹಿಳೆಯರಲ್ಲ ಪುರುಷರು ಎಂಬುದಷ್ಟೇ...

ಪರಪ್ಪನ ಅಗ್ರಹಾರ ಜೈಲಿಗೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ SIT ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ಹಲವಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸುವುದರ ಜೊತೆಗೆ ತನ್ನ ಲೈಂಗಿಕ...

ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಲೈಂಗಿಕ ದೌರ್ಜನ್ಯ ಹಾಗೂ...

ಎಚ್ ಡಿ ರೇವಣ್ಣನ ಜಾಮೀನು ಆದೇಶ ಲೋಪದಿಂದ ಕೂಡಿರುವಂತಿದೆ: ಹೈ ಕೋರ್ಟ್

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ,ಇದು ಲೋಪದಿಂದ ಕೂಡಿರುವಂತೆ ಕಾಣುತ್ತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌...

ಪ್ರಜ್ವಲ್‌ ರೇವಣ್ಣ ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನು ಎಂಪಿಯಾಗಿದ್ದಾನೆ: ಡಾ.ಕೆ.ನೀಲಾ

ಹಾಸನ: ಹಾಸನದ ಜನತೆಯೇ ನಿಮ್ಮಲ್ಲಿ ವಿನಂತಿ, ಪ್ರಜ್ವಲ್ ಗೆದ್ದರೂ- ಸೋತರೂ ಆತನನ್ನು ಒಪ್ಪಿಕೊಳ್ಳಬೇಡಿ. ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವನನ್ನು ಎಂಪಿ ಮಾಡಿಬಿಟ್ಟಿರಿ, ಅದರ ಪರಿಣಾಮವೇ ಹಾಸನದ ಹೆಣ್ಣುಮಕ್ಕಳನ್ನು ಶೋಷಣೆ ಮಾಡೋದಕ್ಕೆ ಕಾರಣವಾಗಿದೆ. ಇವತ್ತು ಇದೇ ಕಾರಣಕ್ಕೆ...

ಪ್ರಧಾನಿಗಳೇ, ಗುಹೆಯಿಂದ ಹೊರಗೆ ಬಂದು ನಿಮ್ಮ ಮಿತ್ರಪಕ್ಷದ ಸಂಸದ ಏನು ಮಾಡಿದ್ದಾನೆ ನೋಡಿ

ಹಾಸನ: ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣ ಬೆಳಕಿಗೆ ಬಂದಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಹಾಗೂ ಬಿಜೆಪಿಯವರು ಏನೂ ಗೊತ್ತಿಲ್ಲದವರಂತೆ ನುಣಚಿಕೊಂಡರು. ಈ ನುಣುಚುಕೋರರಿಗೆ ಹಾಸನದಲ್ಲಿ ನಡೆದಿರುವ ಹೋರಾಟ ಒಂದು...

ದೇವೇಗೌಡ್ರೆ ಇನ್ನಾದ್ರೂ ರಾಜಕೀಯ ನಿವೃತ್ತಿ ಘೋಷಿಸಿ: ಸಿದ್ಧನಗೌಡ ಪಾಟೀಲ್ ಆಗ್ರಹ

ಹಾಸನ: ದೇವೇಗೌಡರು ಮೊಮ್ಮಗನಿಗೆ ಒಂದು ಎಚ್ಚರಿಕೆ ಪತ್ರ ಬರೆದಿದ್ರಿ, ಎಲ್ಲಿದ್ದರೂ ಬಂದು ಶರಣಾಗು ಎಂದು ಹೇಳಿದ್ರಿ. ಆದರೆ ನಾನು ನಿಮಗೆ ನೇರವಾಗಿ ಒಂದು ಮಾತನ್ನು ಹೇಳ್ತೇನೆ, ನಿಮಗೆ ನೈತಿಕತೆ ಇದ್ರೆ ಈ ಪ್ರಕರಣದ...

ವಿಕೃತಕಾಮಿ ಪ್ರಜ್ವಲ್ ನನ್ನು ಭಯೋತ್ಪಾದನಕನೆಂದು ಘೋಷಿಸಬೇಕು: ಬಾಲನ್ ಆಗ್ರಹ

ಹಾಸನ: ಎಚ್.ಡಿ.ರೇವಣ್ಣನಿಗೆ ಜಾಮೀನು ಕೊಡಲಾಗಿದೆ. ರಾಜ್ಯ ಸರ್ಕಾರ ಅದನ್ನು ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಬೇಕಿತ್ತು. ಇನ್ನೂ ಯಾಕೆ ಮಾಡಿಲ್ಲ? ಪ್ರಜ್ವಲ್ ರೇವಣ್ಣನಿಗೂ ಹೀಗೆಯೇ ಜಾಮೀನು ಕೊಡುವ ಸಂಶಯ ಇದೆ. ಕೇಂದ್ರ ಸರ್ಕಾರ ಮಾತ್ರವಲ್ಲ...

ಕುಮಾರಸ್ವಾಮಿಗೆ ಪ್ರಜ್ವಲ್ ಮೇಲೆ ಪ್ರೇಮ ಉಕ್ಕಿ ಹರಿಯುತ್ತಿರುವುದು ಯಾಕೆ?

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೊದಲಿಗೆ ಕಾಮಕಾಂಡದ ಆರೋಪಿ ಪ್ರಜ್ವಲ್ ಗೂ ನಮ್ಮ ಕುಟುಂಬಕ್ಕೂ ಸಂಬಂಧವಿಲ್ಲ ಎಂದಿದ್ದರು. ಈಗ ಪ್ರತಿ ದಿನ ಯಾಕೆ ಮೈಕ್ ಮುಂದೆ ಭಾಷಣ ಮಾಡುತ್ತಿದ್ದಾರೆ, ಕುಟುಂಬ ಪ್ರೇಮ ಯಾಕೆ ಉಕ್ಕಿ...

Latest news

- Advertisement -spot_img