Friday, December 12, 2025
- Advertisement -spot_img

TAG

prajwal revanna

ಪ್ರಜ್ವಲ್ ಕಾಮಕಾಂಡ ಅಮಿತ್ ಶಾಗೂ ಗೊತ್ತಿತ್ತು: ಲಕ್ಷ್ಮಿ‌ಹೆಬ್ಬಾಳ್ಕರ್

ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಮಾಹಿತಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರು ಎಂದು ಮಹಿಳಾ ಮತ್ತು...

ಪ್ರಜ್ವಲ್ ಕಾಮಕಾಂಡ ಮೊದಲೇ ಗೊತ್ತಿತ್ತು: ಸಿ.ಟಿ.ರವಿ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ. ಈ ಕೇಸ್‌ ಬಗ್ಗೆ ಈಗಾಗಲೇ...

ಪ್ರಜ್ವಲ್ ಅಶ್ಲೀಲ ವಿಡಿಯೋ ಹಗರಣ: ಇಂದು SIT ಮುಖ್ಯಸ್ಥ B.K. ಸಿಂಗ್ ನೇತೃತ್ವದಲ್ಲಿ ಸಭೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಮತ್ತು ಈ ಸಂಬಂಧ ದಾಖಲಾಗಿರುವ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಲಿರುವ ವಿಶೇಷ ತನಿಖಾ ತಂಡ (SIT) ದ ಉನ್ನತ ಮಟ್ಟದ ಅಧಿಕಾರಿಗಳ ಸಭೆ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಕೆ ಸಿಂಗ್ ನೇತೃತ್ವದಲ್ಲಿ SIT ತಂಡ ರಚನೆ, ವಿಚಾರಣೆಗೆ ಚಾಲನೆ!

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು...

ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್: ಸಂತ್ರಸ್ತೆಯಿಂದ ದೂರು ದಾಖಲು

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ...

ಇದು‌ ದೇಶದ ಇತಿಹಾಸದಲ್ಲೇ ದೊಡ್ಡ ಲೈಂಗಿಕ ಹಗರಣ : ಪ್ರಜ್ವಲ್ ರೇವಣ್ಣ ಬಗ್ಗೆ ಯಾರ್ಯಾರು ಏನೇನು ಹೇಳಿದರು..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಗ್ಗೆ ಎಲ್ಲೆಲ್ಲೂ ಸುದ್ದಿ ಹರಿದಾಡುತ್ತಿದೆ. ಆ ಬಗ್ಗೆ ಈಗ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವಿಚಾರ, ಡಿಸಿಎಂ ಡಿಕೆ...

ಉಪ್ಪು ತಿಂದವರು ನೀರು ಕುಡಿಲಿ: HDK

ಹಾಸನದಲ್ಲಿ ಸಾವಿರಾರು ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ದೌರ್ಜನ್ಯ ನಡೆಸಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಜ್ವಲ್ ಚಿಕ್ಕಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ‌...

ಪ್ರಜ್ವಲ್ ನಮ್ಮವನಲ್ಲ: ಕೈತೊಳೆದುಕೊಂಡ ಜೆಡಿಎಸ್ ನಾಯಕರು

ಬೆಂಗಳೂರು: ಕರ್ನಾಟಕ ಕಂಡುಕೇಳರಿಯದ ವಿಕೃತ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೂ ಜೆಡಿಎಸ್ ಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರು ಕೈತೊಳೆದುಕೊಂಡಿದ್ದಾರೆ. ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ...

ಹಾಸನ ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೆಲವೇ ಕ್ಷಣದಲ್ಲಿ ತನಿಖೆ ಆರಂಭ – ಡಾ ಜಿ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...

ಅಶ್ಲೀಲ ಪೆನ್‌ ಡ್ರೈವ್‌ ಸ್ಫೋಟ: ಕಾಮಪಿಪಾಸುವಿನ ಕ್ರೌರ್ಯ, ನೀಚತನಕ್ಕೆ ತಲ್ಲಣಿಸಿದ ಹಾಸನ

ಹಾಸನ: ಹಾಸನ ಮಾತ್ರವಲ್ಲಿ ಇಡೀ ರಾಜ್ಯವೇ ಕಂಡುಕೇಳರಿಯದ ರಾಜಕೀಯ ನಾಯಕನೊಬ್ಬನ ಕಾಮಕೇಳಿಯ ವಿಡಿಯೋಗಳಿರುವ ಪೆನ್‌ ಡ್ರೈವ್‌ ಕುರಿತು ಇಲ್ಲಿನ ಜನತೆ ಬೆಚ್ಚಿಬಿದ್ದಿದ್ದು, ರಾಜ್ಯದ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಯುವ ರಾಜಕೀಯ ನಾಯಕನೊಬ್ಬನು ಅನೇಕ ಮಹಿಳೆಯರೊಂದಿಗೆ...

Latest news

- Advertisement -spot_img