ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಹೆಣಗಳ ಉತ್ಖನನದ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆಯನ್ನು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ಹೈದರಾಬಾದ್: ಆನ್ ಲೈನ್ ಬೆಟ್ಟಿಂಗ್ ಆ್ಯಪ್ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಇಂದು ಜಾರಿ ನಿರ್ದೇಶನಾಲಯ (ಇ.ಡಿ) ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಇದೇ...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಹತ್ಯೆಗಳನ್ನು ಕುರಿತು ದಿನದಿಂದ ದಿನಕ್ಕೆ ಕಾವು ಹೆಚ್ಚುತ್ತಲೇ ಇದೆ. ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಈ ನಿಗೂಢ ಹತ್ಯೆಗಳನ್ನು ಕುರಿತು ತನಿಖೆ ನಡೆಸುವಂತೆ ಒತ್ತಡ ಹೆಚ್ಚುತ್ತಲೇ ಇದೆ. ನಟ ಚಿಂತಕ...
ಮೈಸೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ದೇವನಹಳ್ಳಿ ಯ ಚನ್ನರಾಯಪಟ್ಟಣದ ಕೃಷಿ ಜಮೀನು ವಶಪಡಿಸಿಕೊಳ್ಳುವ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು...
ನವದೆಹಲಿ: ದಲಿತರು, ಆದಿವಾಸಿಗಳು, ರೈತರು ಮತ್ತು ಕಾರ್ಮಿಕರ ಪರ ಕೆಲಸ ಮಾಡುವುದು ದೇಶದ್ರೋಹವೇ ಎಂದು ಪ್ರಶ್ನಿಸುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ಬಿಜೆಪಿ ವಿರುದ್ಧ ಕೆಂಡ ಕಾರಿದ್ದಾರೆ.
ಭೂಸ್ವಾಧೀನ ಕಾನೂನಿನ ಅನುಷ್ಠಾನದ ಕುರಿತು ಪರಿಶೀಲಿಸುತ್ತಿದ್ದ ಸಂಸದೀಯ...
ರಂಗ ಚಟುವಟಿಕೆಗಳಿಗೆ ಅಂದಾಜು 4.2 ಕೋಟಿ ವೆಚ್ಚ ; ಪ್ರಕಾಶ್ ರೈ ರವರ ‘ನಿರ್ದಿಗಂತ’ ಕ್ಕೆ ಸಿಂಹಪಾಲು” ಎನ್ನುವ ಶೀರ್ಷಿಕೆಯ ಸುದ್ದಿಯೊಂದು ದಿ-ಫೈಲ್.ಇನ್ ಎನ್ನುವ ಅನ್ಲೈನ್ ಮಾಧ್ಯಮದಲ್ಲಿ ಪ್ರಕಟವಾಗಿದೆ. ಈ ಸುದ್ದಿಯ ಸತ್ಯ...
ನಾಟಕ ವೀಕ್ಷಣೆಗೆ ಬಂದಿದ್ದ ನೂರಾರು ಯುವಕ ಯುವತಿಯರು ಕ್ಯಾಂಪಸ್ ತುಂಬಾ ನಗು ನಗುತ್ತಾ ಉತ್ಸಾಹದಿಂದ ಓಡಾಡುವುದನ್ನು ಕಂಡಾಗ ಇಂತಹ ಆರೋಗ್ಯಪೂರ್ಣ ಪರಿಸರ ಸೃಷ್ಟಿಸಲು ಕನಸುಗಳಿರುವ ಶಿಕ್ಷಕರು, ಮಕ್ಕಳ ಕನಸಿಗೆ ರೆಕ್ಕೆ ಕಟ್ಟಬಲ್ಲ ಕಲಾವಿದರು,...
ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...