- Advertisement -spot_img

TAG

pranav mohanti

ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದ ಮಹೇಶ್‌ ಶೆಟ್ಟಿ ತಿಮರೋಡಿ; ಬೆಳ್ತಂಗಡಿಯಲ್ಲಿ ಬೀಡುಬಿಟ್ಟ ಮೊಹಂತಿ

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ವಿಚಾರಣೆಗಾಗಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾದರು. ಈ ಮಧ್ಯೆ ಎಸ್‌ ಐಟಿ ಮುಖ್ಯಸ್ಥ ಪ್ರಣವ್‌ ಮೊಹಂತಿ...

ಧರ್ಮಸ್ಥಳ ಹತ್ಯೆಗಳು; ಗೃಹ ಸಚಿವರಿಗೆ ತನಿಖೆಯ ವಿವರ ನೀಡಿದ ಎಸ್‌ ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಮೃತದೇಹಗಳನ್ನು ಹೂತು ಹಾಕಲಾಗಿರುವ ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಗೃಹ ಸಚಿವ ಡಾ.ಜಿ....

ಧರ್ಮಸ್ಥಳ: ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಪತ್ತೆಯಾಗದ ಅವಶೇಷಗಳು; ಇಂದು ಅಲ್ಲಿ ನಡೆಯುವುದೇನು?

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಕುತೂಹಲ ಕೆರಳಿಸಿದ್ದ 13 ನೇ ಸ್ಥಳದಲ್ಲಿ ಯಾವುದೇ ಕುರುಹು ಪತ್ತೆಯಾಗಿಲ್ಲ. ಅನಾಮಿಕ ಸಾಕ್ಷಿ ದೂರುದಾರ ಈ ಸ್ಥಳದಲ್ಲಿ...

ಧರ್ಮಸ್ಥಳ ಪ್ರಕರಣ: ಮಹತ್ವದ 13ನೇ ಸ್ಥಳದಲ್ಲಿ ಜಿಪಿಆರ್ ನೆರವಿನಿಂದ ಶೋಧ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...

ಧರ್ಮಸ್ಥಳ ಹತ್ಯೆಗಳು;  13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ; ಕುತೂಹಲ ಮೂಡಿಸಿರುವ ಉತ್ಖನನ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್‌ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಬೆಳ್ತಂಗಡಿಗೆ ಆಗಮಿಸಿದ್ದು ಇಂದು ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ...

ಧರ್ಮಸ್ಥಳ ಹತ್ಯೆಗಳು: ಸಾಕ್ಷಿದಾರನ ಕೋರಿಕೆಯಂತೆ ಮತ್ತೊಂದು ಸ್ಥಳದಲ್ಲಿ ಶೋಧ ಆರಂಭಿಸಿದ ಎಸ್‌ ಐಟಿ ತಂಡ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಸಮೀಪ ಹೆದ್ದಾರಿ ಪಕ್ಕದ...

ಧರ್ಮಸ್ಥಳ ಹತ್ಯೆಗಳು: ಬೆಳ್ತಂಗಡಿಯಲ್ಲಿ ಕಚೇರಿ ತೆರೆದ ಎಸ್‌ಐಟಿ; ಬೆಂಗಳೂರಿನಿಂದ ಹೊರಟ ತನಿಖಾಧಿಕಾರಿಗಳು

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ ಐಟಿ) ಧರ್ಮಸ್ಥಳದತ್ತ ಪ್ರಯಾಣ ಬೆಳೆಸಿದೆ. ಇಂದು ಮಧ್ಯಾಹ್ನ ಈ ತಂಡ ಬೆಂಗಳೂರಿನಿಂದ ಧರ್ಮಸ್ಥಳದತ್ತ...

Latest news

- Advertisement -spot_img