Monday, December 9, 2024
- Advertisement -spot_img

TAG

Prathap shimha

ಚಾಮುಂಡಿ ಬೆಟ್ಟದಲ್ಲಿ ಮುಸ್ಲಿಂ ಅಂಗಡಿಗಳು ಯಾಕಿರಬೇಕು: ಪ್ರತಾಪ್‌ ಸಿಂಹ

ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ...

ಹಗರಣದ ದಾಖಲೆ ಇಟ್ಕೊಂಡ್‌ ಏನ್‌ ಮಾಡ್ತಿರಾ, ಸರ್ಕಾರ ನಿಮ್ಮದೇ ಇದೆ ಕ್ರಮಕೈಗೊಳ್ಳಿ: ಪ್ರಿಯಾಂಕ ಖರ್ಗೆಗೆ ಪ್ರತಾಪ್‌ ಸಿಂಹ ಚಾಟಿ

40% ಕಮಿಷನ್ ಹಗರಣದ ಬಗ್ಗೆ ಕಾಂಗ್ರೆಸ್‌ ಮಾತನಾಡುತ್ತಲೇ ಇದ್ದಾರೆ. ಇತ್ತ ಪಿಎಸ್‌ಐ ಹಗರಣದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ದಾಖಲೆಗಳಿವೆ ಅಂತಾರೆ ದಾಖಲೆ ಇದ್ರೆ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ ಖರ್ಗೆಗೆ...

ಅಡ್ವೆಂಚರ್ಸ್ ಆಫ್ ಪುಂಗಿಷ್ ಕೆರೇಹಳ್ಳಿ: ಒಂದು ಹಾಸ್ಯ ಲೇಖನ – ಮಂಜು ಚಿಂತಾಮಣಿ

ಕಳೆದ ಎಲೆಕ್ಷನ್ ನಲ್ಲಿ ಕಮಲ ಪಕ್ಷಕ್ಕೆ ಕನ್ನಡಿಗರು ಚೊಂಬು ಕೊಟ್ಟು ಕಳಿಸಿದ ಮೇಲೆ, ಕಳ್ಳಬಟ್ಟಿ ಕುಡಿದ ಸಿಂಗಳಿಕನಂತೆ ಎಗರಾಡುತ್ತಿದ್ದ ಪುಂಗಿಶ್ ಕೆರೆಹಳ್ಳಿ ಎಂಬ ಮಾಜಿ ಶಿರಹಿಡುಕನು ಕಮಲ ಪಕ್ಷದ ಜೊತೆಗೆ ಮಂಗ ಮಯವಾಗಿ...

ACP ಚಂದನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಾಜಸ್ಥಾನದಿಂದ ನಾಯಿ ಮಾಂಸ ತುಂಬಿರುವ ಬಾಕ್ಸ್‌ಗಳು ಬಂದಿವೆ ಎಂದು ಹೇಳಿ ಪ್ರತಿಭಟನೆ ಮಾಡಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದ ಪೊಲೀಸರು ಅವರಿಗೆ...

ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್‌ ಸಿಂಹನನ್ನು ವಾಪಸ್‌ ಕಳಿಸಿದ ದಲಿತರು

ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.   ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...

ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್‌ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್‌ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್‌...

ಮರಗಳ್ಳತನ ಪ್ರಕರಣ : ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹ ಬಂಧನ

ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಜ್ ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹನನ್ನು...

Latest news

- Advertisement -spot_img