ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...
ಹೀಗೆ ಸುಮ್ಮನೆ… ಕೊನೆಗೂ ನಾನು ಕುಂಭ ಮೇಳಕ್ಕೆ ಹೋಗಿಲ್ಲ.. ಹಲವು ಬಾರಿ ಹೋಗೋಣ ಅನ್ನೋ ಯೋಚನೆ ಬಂದಿತ್ತು. ಪ್ರತಿ ದಿನ ಯಾರು ಸ್ನೇಹಿತರು, ನೆಂಟರೂ ಸಿಕ್ಕಿದ್ರೂ .. ನೀನು ಈಗಾಗಲೇ ಹೋಗಿ ಆಗಿರಬಹುದಲ್ವಾ..?...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ವಾರ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಪ್ರಯಾಣಿಕರು ಮರಣವನ್ನಪ್ಪಿದ್ದರು. ಪ್ರಯಾಗ್‌ರಾಜ್‌ಗೆ ಹೊರಟಿದ್ದ ರೈಲುಗಳ ಸಾಮರ್ಥ್ಯ ಮೀರಿ ಹೆಚ್ಚುವರಿ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದೇ ಈ ದುರಂತಕ್ಕೆ ಕಾರಣವಾಗಿತ್ತು....
ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಅಂಬೇಡ್ಕರ್ ರವರ ಸಂವಿಧಾನವನ್ನೇ ಬದಲಿಸಿ ಹಿಂದೂರಾಷ್ಟ್ರ ಹೆಸರಲ್ಲಿ ಮತ್ತೆ ಮನುಸ್ಮೃತಿಯಾಧಾರಿತ ಸಂವಿಧಾನವನ್ನು ಜಾರಿಗೆ ತರುವುದೇ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದ ಗುರಿಯಾಗಿದೆ. ಈ ಗುರಿ ಸಾಧನೆಗೆ ಪೂರಕವಾಗಿ ಈ ಮಾಧ್ಯಮಗಳು ಸನಾತನಿಗಳ ತುತ್ತೂರಿಯಾಗಿ...
ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ...
ಕುಂಭಮೇಳನಗರ: ಉತ್ತರಪ್ರದೇಶದ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ಪ್ರಯಾಗರಾಜ್‌ನ ಸಂಗಮ ಪ್ರದೇಶದಲ್ಲಿ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು 10-15 ಭಕ್ತರು ಮೃತಪಟ್ಟಿದ್ದಾರೆ ಎಂಬ ವರದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಆದರೆ ಕೇಂದ್ರ ಅಥವಾ...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ರೈ ಅವರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂಬ ಫೋಟೋ ವೈರಲ್ ಆಗುತ್ತಿದೆ. ಪ್ರಶಾಂತ್ ಸಂಬರಗಿ ಎಂಬಾತ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತದ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...