- Advertisement -spot_img

TAG

president

ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಷ್ಟ್ರಪತಿಗಳಿಗೂ ಕಾಲಮಿತಿ ವಿಧಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಕುರಿತು ಮೂರು ತಿಂಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಿದೆ. ತಮಿಳುನಾಡು ಸರ್ಕಾರ ಮತ್ತುರಾಜ್ಯಪಾಲರ ನಡುವಿನ ಪ್ರಕರಣದ ಮಹತ್ವದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ....

ಕೊಲೆ ಮಾಡಿದ ಮಹಿಳೆಗೆ ಶಿಕ್ಷೆಯಿಂದ ವಿನಾಯಿತಿ ನೀಡಿ: ರಾಷ್ಟ್ರಪತಿಗೆ ಎನ್‌ ಸಿಪಿ ನಾಯಕಿ ಪತ್ರ

ಮುಂಬೈ: ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನದಲ್ಲಿಟ್ಟುಕೊಂಡು ಒಂದು ಕೊಲೆ ಮಾಡಿದ ಮಹಿಳೆಯರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ ಸಿ ಪಿ) ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಖಡ್ಸೆ...

ಹತ್ಯೆಗೀಡಾದ ವ್ಯಕ್ತಿಯ ಪತ್ನಿಗೆ ಒಲಿದು ಬಂದ ಗ್ರಾ.ಪಂ. ಅಧ್ಯಕ್ಷೆ ಪಟ್ಟ

ನಂಜನಗೂಡು: ಪತಿ ಕೊಲೆಗೀಡಾದ ಬಳಿಕ ಪತ್ನಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಪಟ್ಟ ಲಭಿಸಿರುವ ಘಟನೆ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆ ವಿಚಾರದಲ್ಲಿ...

ಸ್ವಾಮಿ ವಿವೇಕಾನಂದರ 161 ನೇ ಜಯಂತಿಗೆ ರಾಷ್ಟ್ರಪತಿ ಮುರ್ಮು ಸೇರಿದಂತೆ ಗಣ್ಯರಿಂದ ನಮನ

ಸ್ವಾಮಿ ವಿವೇಕಾನಂದರ 161ನೇ ಜಯಂತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ  ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನದಂದು ಅವರಿಗೆ ನನ್ನ...

Latest news

- Advertisement -spot_img