ಕಲಬುರಗಿ,ಸೆ.5(ಕರ್ನಾಟಕ ವಾರ್ತೆ) ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ...
ಬೆಂಗಳೂರು ಆ 23: ಬೆಂಗಳೂರಿನಲ್ಲಿ ಬಯಲಾಗಿರುವ ಆಘಾತಕಾರಿ ನಕಲಿ ಔಷಧ ದಂಧೆ ಪ್ರಕರಣ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಬಿಡದಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಸುಮಾರು ₹5 ಕೋಟಿ ಮೌಲ್ಯದ ನಕಲಿ...
ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಕುರಿತು ಇಡಿ ದಾಳಿ ನಡೆದ ಬೆನ್ನಲ್ಲೇ, ರಾಜ್ಯದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಇಡೀ ದಿನ ಸುದ್ದಿ ಹರಿದಾಡಿ...
ಮೈಸೂರು: ಚಾಮರಾಜನಗರದಲ್ಲಿ ಮೂವರು ಬೇಟೆಗಾರರು ಎನ್‌ಕೌಂಟರ್‌ನಲ್ಲಿ ಮೃತಪಟ್ಟಿರುವ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ತಮಗೆ...
ಕಲಬುರಗಿ, ಆ.15: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಟೀಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ತಿರುಗೇಟು ನೀಡಿದ್ದಾರೆ. ಬಿ.ಎಲ್. ಸಂತೋಷ್ ಅವರಿಗೆ ಇತಿಹಾಸದ ಅರಿವಿಲ್ಲ ಎಂದು...
ಕಲಬುರಗಿ, ಆ.15: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಪ್ರಾಯೋಗಿಕ ಕಲಿಕೆ ಹಾಗೂ ಮೂಲಭೂತ ಎಲೆಕ್ಟ್ರಾನಿಕ್ಸ್ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯ ಶಾಲೆಗಳಿಗೆ ಪೇಪರ್‌ಟ್ರಾನಿಕ್ಸ್ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿ ಮಾಡಿಸಬೇಕೆಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ದಟತನದ ಉತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, RSS...
ಬೆಂಗಳೂರು/ಚಾಮರಾಜನಗರ: ಆ 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿರುವ ಘಟನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ....
ಬೆಂಗಳೂರು: ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಹಾಗೂ ನಿಯಮಗಳನ್ನು ಪಾಲಿಸಬೇಕು ಎಂಬ ಹೇಳಿಕೆಗೆ ಬಿಜೆಪಿಯವರು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ...
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳು, ಸಂಘಟನೆಗಳು, ಸಂಘ–ಸಂಸ್ಥೆಗಳು ಮತ್ತು ಇತರ ಗುಂಪುಗಳು ಬಳಸುವುದಕ್ಕೆ ನಿಯಂತ್ರಣ ಹೇರಲು ಕರ್ನಾಟಕ ಸರ್ಕಾರ ಹೊಸ ವಿಧೇಯಕ ತರಲು ಮುಂದಾಗಿದೆ.
ಮುಖ್ಯಮಂತ್ರಿ ಡಿ.ಕೆ....