ಬೆಂಗಳೂರು, ಆ.31: ಕಾನೂನಿನ ಚೌಕಟ್ಟಿನೊಳಗೆ ಪ್ರಾಮಾಣಿಕವಾಗಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುವ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯ ಬೆನ್ನಿಗೆ ಸರ್ಕಾರ ಹಾಗೂ ಗೃಹ ಸಚಿವರು ನಿಲ್ಲಲಿದ್ದಾರೆ. ಆದರೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಯಾವುದೇ ಕಾರಣಕ್ಕೂ...
ಬೆಂಗಳೂರು : RSS ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರಿಗೆ ಜನಪ್ರತಿನಿಧಿಗಳ...
ಬೆಂಗಳೂರು : ಆಗ್ನೇಯ ವಿಭಾಗದ ಪೊಲೀಸ್ ಠಾಣೆಯ ಕ್ರೈಮ್ ವಿಭಾಗದ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಅವರು ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗೃಹ ಸಚಿವ ಪ್ರಿಯಾಂಕರ್ ಗೆ ತೀವ್ರ...
ಬೆಂಗಳೂರು ಆ 26: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಾಯಿತ ಸಂಸ್ಥೆಯಲ್ಲ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಅಸ್ತಿತ್ವದಲ್ಲೇ ಇಲ್ಲದವರ ಬಗ್ಗೆ ಪ್ರಶ್ನೆ ಕೇಳಿದರೆ...
ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 28 ಮಂದಿಯನ್ನು ಅವಧಿಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಕರ್ನಾಟಕದ 21 ಸ್ಥಳಗಳಲ್ಲಿ ದಾಳಿ ನಡೆಸಿದೆ. ದಾಳಿಗೆ ಸಂಬಂಧಿಸಿದ ಮಾಧ್ಯಮ ವರದಿಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ...
ಬೆಂಗಳೂರು, ಆಗಸ್ಟ್ 13: ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಗುಣಮಟ್ಟದ ಹಾಗೂ ವಿಶ್ವಾಸಾರ್ಹ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) 400 ಹೊಸ ಬಸ್‌ಗಳನ್ನು...
ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ ನಡೆಸಲು ಆದೇಶ ನೀಡಿದ್ದು ನಾನೇ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಖುದ್ದು ಹೇಳೀಕೆ ನೀಡಿರುವ ಸಚಿವರು, ಕೆಲವು...
ಬೆಂಗಳೂರು, ಆ. 11: ರಾಜ್ಯವನ್ನು ನಶೆಮುಕ್ತ ರಾಜ್ಯವನ್ನಾಗಿಸುವ ಮುಖ್ಯಮಂತ್ರಿ ಅವರ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ರಾಜ್ಯದ ಪೊಲೀಸ್ ಇಲಾಖೆಯ ಮೇಲಿದೆ. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು...
ಕಲಬುರಗಿ : ಕಲಬುರಗಿಯಲ್ಲಿ ಪ್ರಸ್ತುತ ಇರುವ ಬರ ಪರಿಸ್ಥಿತಿಯನ್ನು ಪರಿಶೀಲಿಸಿ, ರೈತರು ಮತ್ತು ಬಾಧಿತ ಸಮುದಾಯಗಳಿಗೆ ಸಮಯೋಚಿತ ನೆರವು ತಲುಪುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಮಟ್ಟದ ಸ್ಪಂದನಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ...