- Advertisement -spot_img

TAG

priyank kharge

ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶೀಘ್ರ ಸೇವೆಗಾಗಿ ‘ಭಾಷಿಣಿ’ ಎಐ ತಂತ್ರಜ್ಞಾನ ಅಳವಡಿಕೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅಕ್ಟೋಬರ್. 08 : ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಮತ್ತು ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಕೃತಕ ಬುದ್ಧಿಮತ್ತೆ (AI) ಸೇರಿದಂತೆ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ....

ಕಲಬುರಗಿ ವಿಸ್ತೃತ ಸ್ಥಳೀಯ ಯೋಜನಾ ಪ್ರದೇಶದ 2041ರ ಮಾಸ್ಟರ್‌ಪ್ಲಾನ್‌ಗೆ ಅನುಮೋದನೆ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಸೆಪ್ಟೆಂಬರ್ 30: ಕಲಬುರಗಿ ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಮತ್ತು ಯೋಜಿತ ಅಭಿವೃದ್ಧಿಗೆ ಅಗತ್ಯವಾದ ದೀರ್ಘಕಾಲೀನ ನಗರಾಭಿವೃದ್ಧಿ ಯೋಜನೆಗೆ ರಾಜ್ಯ ಸರ್ಕಾರ ತಾತ್ಕಾಲಿಕ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ...

ಅಕ್ಟೋಬರ್‌ನಲ್ಲಿ ಪೋಲಂಡ್ ಪ್ರಧಾನಮಂತ್ರಿ ಡೊನಾಲ್ಡ್ ಟಸ್ಕ್ ಅವರ ಬೆಂಗಳೂರು ಭೇಟಿ : ನಿಯೋಗದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಚರ್ಚೆ

ಬೆಂಗಳೂರು: ಅಕ್ಟೋಬರ್‌ನಲ್ಲಿ ಪೋಲಂಡ್ ಪ್ರಧಾನಮಂತ್ರಿ ಗೌರವಾನ್ವಿತ ಡೊನಾಲ್ಡ್ ಟಸ್ಕ್ ಅವರು ಬೆಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ, ಪೋಲಂಡ್ ರಾಯಭಾರ ಕಚೇರಿಯ ಮಿನಿಸ್ಟರ್ ಕೌನ್ಸೆಲರ್ ಹಾಗೂ ರಾಜಕೀಯ ಮತ್ತು ಆರ್ಥಿಕ ವಿಭಾಗದ ಮುಖ್ಯಸ್ಥರಾದ ...

ಕರ್ನಾಟಕ ಪೊಲೀಸ್ ಸೇವೆಗಳು ಮತ್ತು ನೇಮಕಾತಿಯನ್ನು ಪರಿಶೀಲಿಸಲು ಎರಡು ಸಮಿತಿಗಳ ರಚನೆ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸೇವೆಗಳು ಮತ್ತು ನೇಮಕಾತಿ ವ್ಯವಸ್ಥೆಯನ್ನು ಸುಧಾರಿಸಲು ಗೃಹ ಇಲಾಖೆ ಎರಡು ತಜ್ಞರ ಸಮಿತಿಗಳನ್ನು ರಚಿಸಿದ್ದು, ಸರ್ಕಾರಕ್ಕೆ ತಮ್ಮ ಶಿಫಾರಸುಗಳನ್ನು ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.  ಗೃಹ ಸಚಿವ ಪ್ರಿಯಾಂಕ್...

ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲ ಬಿಜೆಪಿ ಉತ್ತರಿಸುವುದೇಕೆ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಒಂದು ಉತ್ತರ ಸಿಗದ ಪ್ರಶ್ನೆ.. ಬೆಂಗಳೂರು : ಸ್ವಾಯುತ್ತ ಸಂಸ್ಥೆ ಎನಿಸಿಕೊಳ್ಳುವ ಚುನಾವಣಾ ಆಯೋಗವನ್ನು ಪ್ರಶ್ನಿಸಿದಾಗಲೆಲ್ಲಾ ಅದರ ಪರವಾಗಿ ಸಮರ್ಥನೆಗೆ ಬಿಜೆಪಿ ಮುನ್ನುಗ್ಗಿ ಬರುವುದೇಕೆ?ಚುನಾವಣಾ ಆಯೋಗ ಬಿಜೆಪಿಯ "ಎಲೆಕ್ಷನ್ ಮೋರ್ಚಾ"ವೇ? ಎಂದು...

ಸೌಜನ್ಯ ಪ್ರಕರಣ ಮರುತನಿಖೆ : ಆದೇಶ ಪ್ರತಿ ಬಂದ ಕೂಡಲೇ ಎಸ್‌ಐಟಿ ರಚನೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದ ಪ್ರತಿ ಕೈ ಸೇರಿದ ಕೂಡಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ವಿಶೇಷ...

ಸರ್ಕಾರಿ ಅಭಿಯೋಜಕರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ, ಕೋರ್ಟ್‌ಗಳಲ್ಲಿ ಸರ್ಕಾರದ ಮೊಕದ್ದಮೆಗಳು ದುರ್ಬಲಗೊಳ್ಳದಂತೆ ಎಚ್ಚರ ವಹಿಸಿ

ಬೆಂಗಳೂರು ಸೆ.12 : ನ್ಯಾಯಾಲಯಗಳಲ್ಲಿ ಸರ್ಕಾರದ ಪರವಾಗಿ ನಡೆಯುವ ವಿವಿಧ ಮೊಕದ್ದಮೆಗಳಲ್ಲಿ ಸರ್ಕಾರದ ನಿಲುವು ಹಾಗೂ ಹಿತಾಸಕ್ತಿಯನ್ನು ಸಮರ್ಥವಾಗಿ ಬಿಂಬಿಸುವ ನಿಟ್ಟಿನಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು...

ತಂತ್ರಜ್ಞಾನ, GCC, ಕೌಶಲ್ಯಾಭಿವೃದ್ಧಿ ಹಾಗೂ ಹೂಡಿಕೆ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳಿಗೆ ಒತ್ತು: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಸೆ.10: ಕರ್ನಾಟಕ ಮತ್ತು ಕೆನಡಾ ನಡುವಿನ ಆರ್ಥಿಕ, ತಂತ್ರಜ್ಞಾನ ಹಾಗೂ ಕೈಗಾರಿಕಾ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕೆನಡಾದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ರಯಾನ್ ವಾರ್ಡ್ ಅವರನ್ನು...

ನನ್ನ ರಾಜೀನಾಮೆ ಕೇಳುವ ಬಿಜೆಪಿ ಬಳಿ ಸ್ಪಷ್ಟ ಉತ್ತರವಿಲ್ಲ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಲ್ಲಿ ನಾನೇಕೆ ರಾಜೀನಾಮೆ ಕೊಡಬೇಕು ಎಂದು ಕೇಳಿದರೆ ಅವರಲ್ಲಿ ಸ್ಪಷ್ಟ ಉತ್ತರವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಗಟ್ಟಿಯಾಗಿ ಕೂಗಾಡಿದ...

ಕಲಬುರಗಿಯ ಎರಡು ಮಹತ್ವದ ನೀರಾವರಿ ಯೋಜನೆಗಳು, ರೂ.105.20 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಸೆ. 3: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ...

Latest news

- Advertisement -spot_img