- Advertisement -spot_img

TAG

priyank kharge

50 ಸಾವಿರ ಕೋಟಿ ರೂ. ಆಸ್ತಿ ಹುಡುಕಿಕೊಡಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲ್

ಬಿಜೆಪಿ ಫೇಕ್ ಫ್ಯಾಕ್ಟರಿ ಸ್ಥಾಪಿಸಿ ಸುಳ್ಳುಗಳ ವ್ಯಾಪಾರ ಮಾಡುತ್ತಿದೆ. ನಮ್ಮ ಕುಟುಂಬದ ಮೇಲೆ 50 ಸಾವಿರ ಕೋಟಿ ರೂಪಾಯಿ ಆಸ್ತಿಯ ಆರೋಪ ಮಾಡಿತ್ತು. ಆರೋಪ ಮಾಡಿದ್ದ ಮುಖಂಡರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದೆ. ಆದರೆ...

ಸಿದ್ದಾರ್ಥ ಟ್ರಸ್ಟ್ ಗೆ ಭೂಮಿಯೇ ಮಂಜೂರಾಗಿಲ್ಲ:ನಿವೇಶನ ಕೇಳಿದ ಅರ್ಜಿಯನ್ನೇ ವಾಪಸ್ ಪಡೆಯಲಾಗಿದೆ; ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು

ಆತುರಗಾರನಿಗೆ ಬುದ್ದಿ ಮಟ್ಟ ಎಂಬ ಗಾದೆ ಬಿಜೆಪಿ ಮುಖಂಡರನ್ನು ನೋಡಿಯೇ ರೂಢಿಗೆ ಬಂದಿರಬೇಕು. ಒಂದಲ್ಲ, ಎರಡಲ್ಲ ಹಲವು ಬಾರಿ ಆತುರಾತುರವಾಗಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಳ್ಳುತ್ತಲೇ ಬಂದಿದೆ. ಇದೀಗ ಈ ಸಾಲಿಗೆ ಮತ್ತೊಂದು...

ಬಿಜೆಪಿಗರಿಗೆ ಜೈಲಿಗೆ ಹೋಗಲು ಆಸೆ‌ ಇದೆ ಅಲ್ಲವೇ, ಇರಿ ಕಳಿಸ್ತೀವಿ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬಿಜೆಪಿಗರಿಗೆ ಜೈಲು ಒಳಗೆ ಹೋಗಲು ಆಸೆ‌ ಇದೆ ಅಲ್ಲವೇ ಇರಿ ಕಳಿಸ್ತೀವಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವಿರುದ್ಧದ ಹಗರಣಗಳ...

ಹಗರಣದ ದಾಖಲೆ ಇಟ್ಕೊಂಡ್‌ ಏನ್‌ ಮಾಡ್ತಿರಾ, ಸರ್ಕಾರ ನಿಮ್ಮದೇ ಇದೆ ಕ್ರಮಕೈಗೊಳ್ಳಿ: ಪ್ರಿಯಾಂಕ ಖರ್ಗೆಗೆ ಪ್ರತಾಪ್‌ ಸಿಂಹ ಚಾಟಿ

40% ಕಮಿಷನ್ ಹಗರಣದ ಬಗ್ಗೆ ಕಾಂಗ್ರೆಸ್‌ ಮಾತನಾಡುತ್ತಲೇ ಇದ್ದಾರೆ. ಇತ್ತ ಪಿಎಸ್‌ಐ ಹಗರಣದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ದಾಖಲೆಗಳಿವೆ ಅಂತಾರೆ ದಾಖಲೆ ಇದ್ರೆ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ ಖರ್ಗೆಗೆ...

ಖರ್ಗೆ ಟ್ರಸ್ಟ್​​ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು

ಪ್ರಭಾವ ಬಳಸಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (KIADB) ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ...

ನವೋದ್ಯಮಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ 19 ಸಂಸ್ಥೆಗಳಿಗೆ 4 ಕೋಟಿ ರೂ. ಸಹಾಯಧನ: ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಹಿತಿ ತಂತ್ರಜ್ಞಾನ ಇಲಾಖೆಯ ಮೂಲಕ ʼಎಲಿವೇಟ್‌ʼ ಯೋಜನೆ ಆರಂಭಿಸಲಾಗಿದ್ದು, ನವೋದ್ಯಮಗಳನ್ನು ಆರಂಭಿಸುವ ಯುವಕ ಯುವತಿಯರಿಗೆ ಈ ವರ್ಷ 4 ಕೋಟಿ ರೂ. ಧನಸಹಾಯ ಒದಗಿಸುವ...

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ನಾಡಿನ ಕಂಪನಿಗಳಿಗೆ ಗಾಳ ಹಾಕಿದ ಆಂಧ್ರಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ವಿಷಯ ಚರ್ಚೆಯಾಗುತ್ತಿದ್ದಂತೆ ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಬೆಂಗಳೂರಿನ ಕಂಪನಿಗಳನ್ನು ಆಂಧ್ರಪ್ರದೇಶದಲ್ಲಿ ವಿಸ್ತರಿಸಿಕೊಳ್ಳಿ ಎಂದು ಹೇಳುವ ಮೂಲಕ ಕಿಡಿ ಹಚ್ಚಿದ್ದರು. ಇದಕ್ಕೆ ರಾಜ್ಯದ...

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ : ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ...

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...

ಮೆಟಾ ಸಹಯೋಗದೊಂದಿಗೆ ಕಾಲೇಜುಗಳಲ್ಲಿ ಆನ್‌ಲೈನ್ ಸುರಕ್ಷತೆ ಕಾರ್ಯಕ್ರಮ: ಪ್ರಿಯಾಂಕ್ ಖರ್ಗೆ

ಸಾಮಾಜಿಕ ಜಾಲತಾಣಗಳು ಮತ್ತು ಸೈಬರ್ ತಾಣಗಳಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಬೆದರಿಕೆಗಳಿಂದ ರಕ್ಷಿಸಿಕೊಳ್ಳಲು ಹಾಗೂ ಶಕ್ತಿಯುತವಾದ ಪಾಸ್‌ವರ್ಡ್‌ಗಳನ್ನು ರೂಪಿಸುವುದು ಮತ್ತು  ಮೋಸದ ಜಾಲಗಳನ್ನು ಗುರುತಿಸುವ ಸಂಬಂಧ ಅಗತ್ಯವಿರುವ ಶಿಕ್ಷಣದ ಮೂಲಕ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸಲು ಕರ್ನಾಟಕ...

Latest news

- Advertisement -spot_img