- Advertisement -spot_img

TAG

priyank kharge

ಬಿಜೆಪಿಯಲ್ಲಿ ಸಿಎಂ ಹುದ್ದೆಗೆ ದುಡ್ಡು ಕೊಡಬೇಕು ಎಂಬ ಯಡಿಯೂರಪ್ಪ ಮಾತು ನೆನಪಿಸಿಕೊಳ್ಳಿ; ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಶ್ರೀ ಯಡಿಯೂರಪ್ಪನವರು ಹಾಗೂ ದಿ. ಶ್ರೀ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು @BJP4Karnataka ನಾಯಕರು ಮರೆತಿದ್ದಾರೆಯೇ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌...

ಮಲ್ಲಿಕಾರ್ಜುನ ಖರ್ಗೆ, RSS ಕ್ಷಮೆ ಕೇಳಿದಂತೆ ನಕಲಿ ಪೋಸ್ಟರ್;‌ ಕಿಡಿ ಕಾರಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ. ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ...

ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ನಿಯಮಗಳು ಸಿದ್ಧ, ಕೆಲವೇ ದಿನಗಳಲ್ಲಿ ಜಾರಿ :ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ ಆಸ್ತಿಗಳಿಗೆ ಇ - ಸ್ವತ್ತು ವಿತರಿಸುವ ಸೌಲಭ್ಯ ಜಾರಿಗಾಗಿ ನಿಯಮಗಳು ಅಂತಿಮಗೊಳಿಸಲಾಗಿದೆ. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ, ಹದಿನೈದು...

ಸರಕಾರಿ ಸ್ಥಳಗಳಲ್ಲಿ ಚಟುವಟಿಕೆ ನಡೆಸಲು ಅನುಮತಿ;ಬಿಜೆಪಿ ಸರ್ಕಾರದ ನಿಯಮವನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ: ಸಚಿವ ಶರಣಪ್ರಕಾಶ ಪಾಟೀಲ್

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಯಾವುದೇ ಸಂಘ ಸಂಸ್ಥೆಗಳು ಚಟುವಟಿಕೆ ನಡೆಸಬೇಕಾದರೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು ಎಂಬ ಸಚಿವ ಸಂಪುಟದ ತೀರ್ಮಾನ ಸಮರ್ಥನೀಯ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು...

ಬಿಜೆಪಿಗರ ಆಕ್ರಂದನ; ಸಂಘಿ ಚಟುವಟಿಕೆಗಳಿಗೆ ನಿರ್ಬಂಧನ

ಈ ಆರೆಸ್ಸೆಸ್ ಎನ್ನುವ ವಿಷ ವೃಕ್ಷ ರಾಜ್ಯಾದ್ಯಂತ ಮಕ್ಕಳ ಹಾಗೂ ಯುವಕರ ಮನದಲ್ಲಿ ಬೇರು ಬಿಡಬಹುದಾದ ಸಾಧ್ಯತೆಗೆ ಬ್ರೇಕ್ ಹಾಕುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ. ಶಾಲೆ ಕಾಲೇಜುಗಳಲ್ಲಿ ಯೋಗ ಕಲಿಸ್ತೇವೆ, ವ್ಯಕ್ತಿತ್ವ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ದಾನಪ್ಪ ನರೋನೆ ಮಹಾರಾಷ್ಟ್ರದಲ್ಲಿ ಬಂಧನ

ಬೆಂಗಳೂರು: ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ...

RSS ಹಾಗೂ ಇತರೆ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಸುತ್ತೋಲೆ ಹೊರಡಿಸಲು ಮನವಿ

ಬೆಂಗಳೂರು: ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಕರ್ನಾಟಕ...

ಬಿಜೆಪಿ ನಾಯಕರ ಭಾಷೆ ಗಮನಿಸಿದರೆ RSS ಸಂಸ್ಕೃತಿ ಅರಿವಾಗುತ್ತದೆ: ಎಂಎಲ್‌ ಸಿ ಸುರೇಶ್‌ ಬಾಬು ವ್ಯಂಗ್ಯ

ಬೆಂಗಳೂರು: ಕಾನೂನುಬಾಹೀರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲವಾದರೆ ಬಿಜೆಪಿ ಹಾಗೂ ಸಂಘಪರಿವಾರ, ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ಹೆದರುತ್ತಿರುವುದೇಕೆ ಎಂದು ಕಾಂಗ್ರೆಸ್‌ ವಕ್ತಾರ ವಿಧಾನಪರಿಷತ್‌ ಸದಸ್ಯ ರಮೇಶ್‌ ಬಾಬು ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು...

RSS ಶಾಖೆಗಳಲ್ಲಿ ಮಹಿಳೆಯರನ್ನು ತುಚ್ಛವಾಗಿ ನಿಂದಿಸುವುದನ್ನು ಕಲಿಸಲಾಗುತ್ತದೆಯೇ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: RSS ಶಾಖೆಗಳಲ್ಲಿ ಮಹಿಳೆಯರನ್ನು ತುಚ್ಛವಾಗಿ ನಿಂದಿಸುವುದನ್ನು ಕಲಿಸಲಾಗುತ್ತದೆಯೇ?‌ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ತಮಗೆ ಕರೆ ಮಾಡಿದ ಸಂಘ ಪರಿವಾರದ ಒಬ್ಬ ಹೇಗೆ ತಮ್ಮ...

RSS ಅನ್ನು ಕೂಡಲೇ ನೊಂದಾಯಿಸಿ, ವ್ಯವಹಾರವನ್ನು ಬಹಿರಂಗಗೊಳಿಸಲಿ:ಜಾಗೃತ ಕರ್ನಾಟಕ ಆಗ್ರಹ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ವನ್ನು ಅಧಿಕೃತವಾಗಿ ನೊಂದಾಯಿದಿಕೊಳ್ಳಬೇಕು ಮತ್ತು ಅದರ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಹಿರಂಗಗೊಳಿಸಬೇಕು ಎಂದು ಜಾಗೃತ ನಾಗರೀಕರು ಕರ್ನಾಟಕ ಸಂಘಟನೆ ಅಗ್ರಹಿಸಿದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಸ್ಥಳಗಳಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು...

Latest news

- Advertisement -spot_img