ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು...
"ಎಂದಿಗೂ ಆರ್ಎಸ್ಎಸ್ ಸದಸ್ಯರೊಂದಿಗೆ ಸ್ನೇಹ ಬೆಳೆಸಬೇಡಿ. ಕೇವಲ ಸ್ನೇಹಿತ ಮಾತ್ರವಲ್ಲ, ಅದು ನಿಮ್ಮ ಕುಟುಂಬ, ನಿಮ್ಮ ತಂದೆ, ಸಹೋದರ ಅಥವಾ ಮಗನಾಗಿದ್ದರೂ ಸಹ, ಅವರನ್ನು ನಿಮ್ಮ ಜೀವನದಿಂದ ದೂರವಿಡಿ. ಅವರು ಕಾರ್ಕೋಟಕ ವಿಷವನ್ನು...
ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ದಾಳಿ ನಡೆದ ಘಟನೆ ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು. ಈ ದುರಂತ...
ಬೆಂಗಳೂರು: ಮನುವಾದದ ಪ್ರವರ್ತಕರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ತನ್ನ 'ಶೂ' ಎಸೆದಿದ್ದಾರೆ. ಇದು ವ್ಯಕ್ತಿಯೊಬ್ಬರ ಮೇಲೆ ನಡೆದ ದಾಳಿಯಲ್ಲ, ನ್ಯಾಯದ ಮೇಲಿನ ದಾಳಿ, ಸಂವಿಧಾನದ ಮೇಲಿನ ದಾಳಿ ಎಂದು ಗ್ರಾಮೀಣಾಭಿವೃದ್ಧಿ...
ಬೆಂಗಳೂರು: ಫಾಕ್ಸ್ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್ ಕೈಗಾರಿಕಾ ಸಚಿವ...
ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಶ್ರೀ Pralhad Joshi ಅವರೇ, ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು.
ಸಾಮಾಜಿಕ ಜಾಲತಾಣ...
ಬೆಂಗಳೂರು: @BJP4Karnataka ಪಕ್ಷದಲ್ಲಿ ಯಾರಿಗಾದರೂ ಬಡ್ತಿ ಬೇಕಾದಾಗಲೆಲ್ಲ ಅವರು ನನ್ನ ಹೆಸರನ್ನು ಜಪಿಸುತ್ತಾ, RSS ಪಾಠಶಾಖೆಯಲ್ಲಿ ಕಲಿತ ಸುಳ್ಳು ಹಬ್ಬಿಸುವ ವಿದ್ಯೆಯ ಮೊರೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...
ಬೆಂಗಳೂರು: ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿಂದಿಯು ಬಳಕೆಯ...
ಬೆಂಗಳೂರು: ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೋ ರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರೆಯೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಬಿಜೆಪಿ...