- Advertisement -spot_img

TAG

priyank kharge

RSS ಅನ್ನು ಕೂಡಲೇ ನೊಂದಾಯಿಸಿ, ವ್ಯವಹಾರವನ್ನು ಬಹಿರಂಗಗೊಳಿಸಲಿ:ಜಾಗೃತ ಕರ್ನಾಟಕ ಆಗ್ರಹ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌)ವನ್ನು ಅಧಿಕೃತವಾಗಿ ನೊಂದಾಯಿದಿಕೊಳ್ಳಬೇಕು ಮತ್ತು ಅದರ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಹಿರಂಗಗೊಳಿಸಬೇಕು ಎಂದು ಜಾಗೃತ ನಾಗರೀಕರು ಕರ್ನಾಟಕ ಸಂಘಟನೆ ಅಗ್ರಹಿಸಿದೆ. ಶಾಲಾ ಕಾಲೇಜು ಸೇರಿದಂತೆ ಸರ್ಕಾರಿ ಸ್ಥಳಗಳಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು...

ಆರ್‌ಎಸ್‌ಎಸ್‌ ನಿರ್ಬಂಧಿಸುವಂತೆ ಪತ್ರ ಬರೆದಿದ್ದಕ್ಕೆ ಬೆದರಿಕೆ ಹಾಕಲಾಗುತ್ತಿದೆ:ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ನಂತರ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು...

ಆರ್‌ಎಸ್‌ಎಸ್ ನವರೊಂದಿಗೆ ಸ್ನೇಹ ಬೆಳೆಸಬೇಡಿ, ದೌರ್ಜನ್ಯಕ್ಕೊಳಗಾಗಬೇಕಾದೀತು: ಪ್ರಿಯಾಂಕ್‌ ಖರ್ಗೆ ಸಲಹೆ

"ಎಂದಿಗೂ ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಬೆಳೆಸಬೇಡಿ. ಕೇವಲ ಸ್ನೇಹಿತ ಮಾತ್ರವಲ್ಲ, ಅದು ನಿಮ್ಮ ಕುಟುಂಬ, ನಿಮ್ಮ ತಂದೆ, ಸಹೋದರ ಅಥವಾ ಮಗನಾಗಿದ್ದರೂ ಸಹ, ಅವರನ್ನು ನಿಮ್ಮ ಜೀವನದಿಂದ ದೂರವಿಡಿ. ಅವರು ಕಾರ್ಕೋಟಕ ವಿಷವನ್ನು...

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಪ್ರಧಾನಿ ಮೋದಿ ಪ್ರತಿಕ್ರಿಯಿಸಲು 9 ಗಂಟೆ ಬೇಕಾಯಿತೇ?; ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ. ಆರ್‌. ಗವಾಯಿ ಅವರ ಮೇಲೆ ಶೂ ದಾಳಿ ನಡೆದ ಘಟನೆ ಪ್ರತಿಯೊಬ್ಬ ಭಾರತೀಯರನ್ನೂ ಕೆರಳಿಸಿದೆ ಎಂದಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು. ಈ ದುರಂತ...

ಸಿಜೆಐ ಅವರತ್ತ ಶೂ ಎಸೆತ: ಮನುವಾದಿಗಳಿಂದ ಸಂವಿಧಾನಕ್ಕೆ ಅಪಾಯದ ಮುನ್ಸೂಚನೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮನುವಾದದ ಪ್ರವರ್ತಕರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆಯೇ ತನ್ನ 'ಶೂ' ಎಸೆದಿದ್ದಾರೆ. ಇದು ವ್ಯಕ್ತಿಯೊಬ್ಬರ ಮೇಲೆ ನಡೆದ ದಾಳಿಯಲ್ಲ, ನ್ಯಾಯದ ಮೇಲಿನ ದಾಳಿ, ಸಂವಿಧಾನದ ಮೇಲಿನ ದಾಳಿ ಎಂದು ಗ್ರಾಮೀಣಾಭಿವೃದ್ಧಿ...

ಸಿಎಂ ಸಿದ್ಧರಾಮಯ್ಯ  ಜತೆ ಫಾಕ್ಸ್‌ಕಾನ್‌ ಮುಖ್ಯಸ್ಥ ರಾಬರ್ಟ್‌ ವೂ ಚರ್ಚೆ

ಬೆಂಗಳೂರು: ಫಾಕ್ಸ್‌ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್‌ ಕೈಗಾರಿಕಾ ಸಚಿವ...

ಸಮೀಕ್ಷೆಯಿಂದ ನಿಮ್ಮ ಹಿಂದೂ ಧರ್ಮ ಮತಾಂತರವಾಗುವಷ್ಟು ದುರ್ಬಲವೇ?: ಪ್ರಹ್ಲಾದ ಜೋಶಿಗೆ ಪ್ರಿಯಾಂಕ್‌  ಪ್ರಶ್ನೆ

ಬೆಂಗಳೂರು: ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಶ್ರೀ Pralhad Joshi ಅವರೇ, ನಿಮ್ಮ ಪಕ್ಷದ ನಾಯಕರು ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು. ಸಾಮಾಜಿಕ ಜಾಲತಾಣ...

ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಅತಿವೃಷ್ಠಿ ಪರಿಹಾರಕ್ಕೆ ಕೇಂದ್ರದಿಂದ ನೆರವು ತನ್ನಿ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಸವಾಲು

ಬೆಂಗಳೂರು: @BJP4Karnataka ಪಕ್ಷದಲ್ಲಿ ಯಾರಿಗಾದರೂ ಬಡ್ತಿ ಬೇಕಾದಾಗಲೆಲ್ಲ ಅವರು ನನ್ನ ಹೆಸರನ್ನು ಜಪಿಸುತ್ತಾ, RSS ಪಾಠಶಾಖೆಯಲ್ಲಿ ಕಲಿತ ಸುಳ್ಳು ಹಬ್ಬಿಸುವ ವಿದ್ಯೆಯ ಮೊರೆ ಹೋಗುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ಬರೋಬ್ಬರಿ 8 ವರ್ಷ ಜಿಎಸ್‌ ಟಿ ಲೂಟಿ ಮಾಡಿದ್ದನ್ನು ಮರೆಯಬೇಕೇ?; ಪ್ರಧಾನಿ ಮೋದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ ಟಿ)ಯ ಪ್ರಮಾಣವನ್ನು ಬರೋಬ್ಬರಿ 8 ವರ್ಷಗಳ ನಂತರ ಇಳಿಕೆ ಮಾಡಿ ಇದೀಗ ದೊಡ್ಡ ಸಾಧನೆ ಮಾಡಿರುವ ಹಾಗೆ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಹಿಂದಿ ದಬ್ಬಾಳಿಕೆ ಭಾಷೆಯಾದರೆ ಧಿಕ್ಕರಿಸುತ್ತೇವೆ: ಅಮಿತ್‌ ಶಾಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

ಬೆಂಗಳೂರು: ಹಿಂದಿಯನ್ನು ಒಂದು ಸಂವಹನದ ಭಾಷೆಯಾಗಿ ಗೌರವಿಸುತ್ತೇವೆ, ಪ್ರೀತಿಸುತ್ತೇವೆ, ಅದೇ ಹಿಂದಿ ದಬ್ಬಾಳಿಕೆಯ ಭಾಷೆಯಾದರೆ, ಯಜಮಾನಿಕೆಯ ಭಾಷೆಯಾದರೆ ಧಿಕ್ಕರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಹಿಂದಿಯು ಬಳಕೆಯ...

Latest news

- Advertisement -spot_img