ಕೋಯಿಕ್ಕೋಡ್: ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡವನ್ನು ಹೇರಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆಗ್ರಹಪಡಿಸಿದ್ದಾರೆ....
ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೋಕಸಭೆಯಲ್ಲಿ ಸಂವಿಧಾನದ ಪುಸ್ತಕವನ್ನು ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು. ಅವರು ಕೇರಳದ ಸಂಪ್ರದಾಯಿಕ ಸೀರೆಯನ್ನು ತೊಟ್ಟಿದ್ದು ಎಲ್ಲರ ಗಮನ...
ವಯನಾಡು: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದಾರೆ....
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿ ಸ್ಪರ್ಧಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರು 85 ಸಾವಿರ ಮತಗಳ ಮುನ್ನೆಡೆಯಲ್ಲಿದ್ದಾರೆ.
ಮೊದಲ ಬಾರಿ ಚುನಾವಣಾ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಪ್ರಿಯಾಂಕ...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 60,500 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 45,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ...
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು ಎಲ್ಲರೂ ದಯವಿಟ್ಟು ಮತ ಚಲಾಯಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಒಟ್ಟಾಗಿ ನಿರ್ಮಿಸಲು ಕೈಜೋಡಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರ ಕೋರಿದ್ದಾರೆ.
"ನನ್ನ ಪ್ರೀತಿಯ...
ವಯನಾಡ್(ಕೇರಳ): ವಯನಾಡ್ ಭೂಕುಸಿತದ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ವಯನಾಡ್ ಲೋಕಸಭಾ ಉಪಚುನಾವಣೆಗೆಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕೆನಿಚರದಲ್ಲಿ ಪ್ರಚಾರ ನಡೆಸಿದ ಅವರು, ಬಿಜೆಪಿ...
ವಯನಾಡ್: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಾಂವಿಧಾನಿಕ ಮೌಲ್ಯಗಳು ನಿರಂತರವಾಗಿ ಬುಡಮೇಲಾಗುತ್ತಿವೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ, ಆರೋಪಿಸಿದ್ದಾರೆ. ಮೀನಂಗಡಿಯಲ್ಲಿ ಏರ್ಪಡಿಸಲಾಗಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ...