- Advertisement -spot_img

TAG

Priyanka Gandhi

ವಯನಾಡು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 45,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ...

Wayanad ಲೋಕಸಭೆ : ಒಟ್ಟಾಗಿ ಉತ್ತಮ ಭವಿಷ್ಯವನ್ನು ನಿರ್ಮಿಸೋಣ : ಪ್ರಿಯಾಂಕ್‌ ಗಾಂಧಿ ಸಂದೇಶ

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು ಎಲ್ಲರೂ ದಯವಿಟ್ಟು ಮತ ಚಲಾಯಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಒಟ್ಟಾಗಿ ನಿರ್ಮಿಸಲು ಕೈಜೋಡಿಸಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರ ಕೋರಿದ್ದಾರೆ. "ನನ್ನ ಪ್ರೀತಿಯ...

ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಿಯಾಂಕಾ

ವಯನಾಡ್(ಕೇರಳ): ವಯನಾಡ್ ಭೂಕುಸಿತದ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ವಯನಾಡ್ ಲೋಕಸಭಾ ಉಪಚುನಾವಣೆಗೆಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕೆನಿಚರದಲ್ಲಿ ಪ್ರಚಾರ ನಡೆಸಿದ ಅವರು, ಬಿಜೆಪಿ...

ಸಮುದಾಯಗಳಲ್ಲಿ ದ್ವೇಷ ಬಿತ್ತುವುದೇ ಬಿಜೆಪಿ ಕೆಲಸ : ಪ್ರಿಯಾಂಕಾ ಗಾಂಧಿ

ವಯನಾಡ್: ಕೇಂದ್ರ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸಾಂವಿಧಾನಿಕ ಮೌಲ್ಯಗಳು ನಿರಂತರವಾಗಿ ಬುಡಮೇಲಾಗುತ್ತಿವೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ, ಆರೋಪಿಸಿದ್ದಾರೆ. ಮೀನಂಗಡಿಯಲ್ಲಿ ಏರ್ಪಡಿಸಲಾಗಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ...

ಪ್ರಿಯಾಂಕ ಗಾಂಧಿ ಗೆಲುವು ನಿಶ್ಚಿತ: ಸಿದ್ದರಾಮಯ್ಯ

ವಯನಾಡ್ : ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಇಲ್ಲಿನ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು...

ವಯನಾಡ್‌ ಉಪ ಚುನಾವಣೆ: ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ಸಿಎಂ ಸಿದ್ದರಾಮಯ್ಯ ಭಾಗಿ!

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ನಾಳೆ ಅಂದರೆ ಬುಧವಾರ ವಯನಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕಾಗಿ...

ವಯನಾಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ; ಪ್ರಿಯಾಂಕಾ ಗಾಂಧಿ ಅಭ್ಯರ್ಥಿ

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್...

ವಯನಾಡ್ ನಲ್ಲಿ ರಾಹುಲ್‌, ಪ್ರಿಯಾಂಕಾ: ʻತಂದೆ ಸತ್ತಾಗ ಆದ ನೋವೇ ಈಗಲೂ ಆಗುತ್ತಿದೆ’

ವಯನಾಡ್ (ಕೇರಳ): ಭೀಕರ ಭೂಕುಸಿತದಿಂದಾಗಿ ವಯನಾಡ್‌ ನಲ್ಲಿ ಸತ್ತವರ ಸಂಖ್ಯೆ 277ಕ್ಕೆ ಏರಿದ್ದು, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದುರ್ಘಟನೆ ಸಂಭವಿಸಿದ್ದ ಸ್ಥಳಕ್ಕೆ...

ಕೊನೆಗೂ ಬಯಲಾಯ್ತು ರಾಹುಲ್ ಗಾಂಧಿ ಬಿಳಿಯ ಬಣ್ಣದ ಟೀ ಶರ್ಟ್ ರಹಸ್ಯ!

ಹೊಸದಿಲ್ಲಿ: ಕಾಂಗ್ರೆಸ್ ನೇತಾರ ದಿನದಿಂದ ದಿನಕ್ಕೆ ಜನಪ್ರಿಯತೆ ಗಳಿಸುತ್ತ ಹೋದಂತೆ ಅವರು ಬಹುತೇಕ ಸಂದರ್ಭದಲ್ಲಿ ಧರಿಸುವ ಬಿಳಿಯ ಬಣ್ಣದ ಟೀ ಶರ್ಟ್ ಕುರಿತು ಕುತೂಹಲದ ಚರ್ಚೆ ನಡೆಯುತ್ತ ಬಂದಿದೆ. ರಾಹುಲ್ ಗಾಂಧಿ ಬಿಳಿಯ...

ರಾಹುಲ್ ಗಾಂಧಿ ರಾಯ್ ಬರೇಲಿ ಉಳಿಸಿಕೊಂಡು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟಿದ್ದೇಕೆ ಗೊತ್ತೇ?

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡೂ ಕಡೆ ಭರ್ಜರಿ ಜಯಗಳಿಸಿದ್ದರು. ಗೆದ್ದ ಎರಡು...

Latest news

- Advertisement -spot_img