- Advertisement -spot_img

TAG

protest

ಮೈಸೂರು ದಸರಾ; ಕೋಮು ಬಣ್ಣ ಬಳಿಯಬೇಡಿ; ಬಿಜೆಪಿಗೆ ಪ್ರಗತಿಪರರ ಆಗ್ರಹ

ಮೈಸೂರು:ವಿಶ್ವಖ್ಯಾತಿ ಪಡೆದಿರುವ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ  ಬೂಕರ್‌ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ಕಾಕ್‌ ಅವರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ವಿರುದ್ಧ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಇಲ್ಲಿನ...

ಚಾವಟಿಯಿಂದ ಹೊಡೆದುಕೊಂಡು ಪ್ರತ್ಯೇಕ ಮೀಸಲಾತಿಗೆ ಪ್ರತಿಭಟಿಸಿದ ಅಲೆಮಾರಿಗಳು

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ  ಪ್ರತ್ಯೇಕವಾಗಿ ಶೇ. 1ರಷ್ಟು ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯಗಳು ನಡೆಸುತ್ತಿರುವ ಹೋರಾಟ ವಾರದ ಗಡಿ ದಾಟಿದೆ. ನಮಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಲೆಮಾರಿ ಸಮುದಾಯದ...

ಸಾರಿಗೆ ನಿಗಮಗಳ ನೌಕರರ ಮುಷ್ಕರ ಆರಂಭ; ಬಸ್‌ ನಿಲ್ದಾಣಗಳಲ್ಲಿ ಪರದಾಡುತ್ತಿರುವ ಪ್ರಯಾಣಿಕರು

ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...

ಬಿಹಾರ ಮತದಾರರ ವಿಶೇಷ ಪರಿಷ್ಕರಣೆ ವಿರೋಧಿಸಿ ‘ಇಂಡಿಯಾ’ ಪಕ್ಷಗಳ ಸಂಸದರ ಪ್ರತಿಭಟನೆ

ನವದೆಹಲಿ: ನವಂಬರ್‌ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಸತತ ಎಂಟನೇ ದಿನವದ ಇಂದೂ ಸಹ ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದ...

ಬಿಹಾರ: ಎಸ್‌ ಐಆರ್‌ ಹಿಂಪಡೆಯುವಂತೆ ಆಗ್ರಹಿಸಿ ಸಂಸತ್‌ ಭವನದಲ್ಲಿ ವಿಪಕ್ಷಗಳ ಧರಣಿ

ನವದೆಹಲಿ: ನವಂಬರ್‌ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ ಐ ಆರ್ )‌ ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್‌ ಭವನದ ಎದುರು...

ಮುಟ್ಟು ಪರೀಕ್ಷಿಸಲು ವಿದ್ಯಾರ್ಥಿನಿಯರ ಬೆತ್ತಲೆಗೊಳಿಸಿದ ಪ್ರಿನ್ಸಿಪಾಲ್: ಪೋಕ್ಸೋ ಅಡಿ ದೂರು ದಾಖಲು

ಥಾಣೆ: ಮುಟ್ಟಾಗಿದ್ದಾರೆಯೇ ಇಲ್ಲವೇ ಎಂದು ಪರೀಕ್ಷಿಸಲು ವಿದ್ಯಾರ್ಥಿನಿಯರನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಪ್ರಿನ್ಸಿಪಾಲ್‌ ಮತ್ತು ಸಹಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ಥಾಣೆ ಗ್ರಾಮೀಣ ಪೊಲೀಸ್‌ ಥಾಣಾ ವ್ಯಾಪ್ತಿಯಲ್ಲಿ ಜರುಗಿದೆ....

ಅಬಕಾರಿ, ಪರವಾನಗಿ ಶುಲ್ಕ ದುಪ್ಪಟ್ಟು ಹೆಚ್ಚಳ; ನಾಳೆಯಿಂದ ಮದ್ಯ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಅಬಕಾರಿ ಹಾಗೂ ಪರವಾನಗಿ ಶುಲ್ಕವನ್ನು ಏರಿಕೆ ಮಾಡುತ್ತಾ ಬಂದಿದೆ. ಈ ಬೆಲೆ ಏರಿಕೆಯನ್ನು ಖಂಡಿಸಿ ಡಿಸ್ಟಿಲರಿಗಳು ಮತ್ತು...

ಕೊರಗರಿಗೆ ಕಳಪೆ ಮಟ್ಟದ ಪೌಷ್ಟಿಕ ಆಹಾರ : ಕೊರಗ ಸಂಘಟನೆಗಳಿಂದ ಪ್ರತಿಭಟನೆ ಎಚ್ಚರಿಕೆ

ರಾಜ್ಯದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಪ್ರಿಮಿಟಿವ್ ಟ್ರೈಬ್ ಸಮುದಾಯವಾದ ಕೊರಗರು ರಕ್ತಹೀನತೆ , ಟಿಬಿ, ಅಪೌಷ್ಟಿಕತೆ ಇತ್ಯಾದಿ ಇನ್ನೂ ಅನೇಕ ಅನಾರೋಗ್ಯ ಸಮಸ್ಯೆಗಳು, ಮತ್ತು ಕುಸಿಯುತ್ತಿರುವ ಜನಸಂಖ್ಯೆಯನ್ನು ಮನಗೊಂಡು...

ಕನ್ನಡ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಹಿಂದಿ ಭಾಷಿಕ ಟಿಸಿ ಹಲ್ಲೆ: ಕ್ರಮಕ್ಕೆ ಕರವೇ ಆಗ್ರಹ

ಕೊಪ್ಪಳ: ಕನ್ನಡದಲ್ಲಿ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಟಿಸಿಯೊಬ್ಬರು (ಟಿಕೆಟ್ ಕಲೆಕ್ಟರ್) ಹಲ್ಲೆ ಮಾಡಿರುವ ಪ್ರಕರಣ ಮೊನ್ನೆ ರಾತ್ರಿಹಂಪಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಭಾಷಾ ಅತ್ತಾರ ಅವರ ಮೇಲೆ...

ಗಣಿ ಕಾರ್ಮಿಕರ ಬೇಡಿಕೆಗಳು ಈಡೇರಿಸಲು ಆಗ್ರಹಿಸಿ ಎಐಸಿಸಿಟಿಯು ಬೃಹತ್ ಪ್ರತಿಭಟನೆ

2011 ರಲ್ಲಿ ಗಣಿಗಳ ಮುಚ್ಚುವಿಕೆಯಿಂದ ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರಿಗೆ ಬಳ್ಳಾರಿ ಜಿಲ್ಲೆಯ ಆರ್ & ಆರ್ ಯೋಜನೆಯಲ್ಲಿ ವಸತಿ, ಮರು ಉದ್ಯೋಗ ಮತ್ತು ಪುನರ್ವಸತಿ ಒದಗಿಸಿ ಆಗ್ರಹಿಸಿ ಮೋತಿ ಸರ್ಕಲ್ ಯಿಂದ...

Latest news

- Advertisement -spot_img