- Advertisement -spot_img

TAG

protest

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ

ಬೆಂಗಳೂರು: 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಬೆಳಗಾವಿಯಲ್ಲಿ ವಿಕೋಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಎದುರು 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಾರಲಿಲ್ಲ ಎಂದು ಪ್ರತಿಭಟನಾ ನಿರತರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದರು....

ಮೀಸಲಾತಿಗಾಗಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಪ್ರತಿಭಟನೆ

ಬೆಳಗಾವಿ: ಪ್ರವರ್ಗ '2ಎ' ಮೀಸಲಾತಿಗೆ ಒತ್ತಾಯಿಸಿ ಸುವರ್ಣಸೌಧದ ಬಳಿ ಪಂಚಮಸಾಲಿ ಸಮುದಾಯ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದೆ. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳಲು ಜನಸಾಗರವೇ ಹರಿದುಬರುತ್ತಿದೆ. ವಿವಿಧ ಭಾಗಗಳಿಂದ...

ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ವಿಚಾರ: ಚಾಮುಂಡಿಬೆಟ್ಟದಲ್ಲಿ ಅಂಗಡಿ ಮುಚ್ಚಿ ಪ್ರತಿಭಟನೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಹಿಂಪಡೆಯಲು ಒತ್ತಾಯಿಸಿ ಚಾಮುಂಡಿ ಬೆಟ್ಟದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಚಾಮುಂಡಿಬೆಟ್ಟದ ನಿವಾಸಿಗಳು, ವ್ಯಾಪಾರಸ್ಥರು...

ನ್ಯಾಯ ಇಲ್ಲಿ ಮರೀಚಿಕೆ; ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಪ್ರಕರಣ ಮಾನ್ಯ ಸಿದ್ದರಾಮಯ್ಯನವರ ಸರಕಾರವಾದರೂ ಈ ಹಿಂಸಾವಾದಿ ಹಿಂದುತ್ವವಾದಿ ಪಡೆಗೆ ಬುದ್ಧಿ ಕಲಿಸಲು ಮೇಲ್ಮನವಿ ಸಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಆಪಾದಿತರನ್ನು ಅಪರಾಧಿಗಳು ಎಂದು ಸಾಬೀತುಪಡಿಸಿ ಜೈಲಿಗೆ ಕಳುಹಿಸಬೇಕಿದೆ....

ಮೂಲಭೂತ ಸಮಸ್ಯೆಗಳ ನಿರ್ಮೂಲನಕ್ಕಾಗಿ ಕೊರಗ ಜನಾಂಗದ ಧರಣಿ

ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಶೇಖ್‌ ಹಸೀನಾ ರಾಜೀನಾಮೆಯ ನಂತರವೂ ನಿಲ್ಲದ ಹಿಂಸಾಚಾರ: ಕುದಿಯುತ್ತಿದೆ ಬಾಂಗ್ಲಾದೇಶ

ಢಾಕಾ (ಬಾಂಗ್ಲಾದೇಶ): ಕ್ಷಿಪ್ರ ಬೆಳವಣಿಗೆಗಳಲ್ಲಿ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ನೀಡಿ ಹೊರನಡೆದಿದ್ದರೂ, ಜನಾಕ್ರೋಶ ಇನ್ನೂ ತಣ್ಣಗಾಗಿಲ್ಲ. ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಗೆ ಬಾಂಗ್ಲಾದೇಶೀ ಸೈನ್ಯ ಧಾವಿಸಿದ್ದು, ಪರಿಸ್ಥಿತಿಯನ್ನು ತಹಬಂದಿಗೆ ತರಲು...

ಮಧ್ಯಪ್ರದೇಶ | ಪ್ರತಿಭಟಿಸುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನ

ತಮ್ಮ ಖಾಸಗಿ ಜಮೀನನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಜಮೀನನಲ್ಲೇ ಕುಳಿತು ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಲಾರಿ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದ ರೇವಾ...

ಬಾಂಗ್ಲಾದೇಶದಲ್ಲಿ ಹಿಂಸಾಚಾರ: 105 ಸಾವು, 300 ಭಾರತೀಯ ವಿದ್ಯಾರ್ಥಿಗಳು ವಾಪಸ್, ಕರ್ಫ್ಯೂ ಜಾರಿ

ಬಾಂಗ್ಲಾದೇಶದಲ್ಲಿ ಹಲವು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪ ಪಡೆದಿದ್ದು, 105 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ಕೈಮೀರಿದ್ದು, ಭಾರತೀಯ ವಿದ್ಯಾರ್ಥಿಗಳು ವಾಪಸ್ ಭಾರತಕ್ಕೆ ಮರಳಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ...

ಆದೇಶ ಪ್ರತಿ ನೀಡಲು ಒತ್ತಾಯಿಸಿ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾದ ಅಭ್ಯರ್ಥಿಗಳ ಪ್ರತಿಭಟನೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾಗಿ 11 ತಿಂಗಳು ಕಳೆದರೂ ನೇಮಕಾತಿ ಆದೇಶ ಪ್ರತಿ ನೀಡದ ಸರ್ಕಾರದ ನಡೆ ವಿರೋಧಿಸಿ ನೂರಾರು ಅಭ್ಯರ್ಥಿಗಳು ಇಂದು ಅನಿರ್ಧಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ. ನೇಮಕಾತಿ ಆದೇಶ...

Latest news

- Advertisement -spot_img