ಹಾಸನ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಎಂಬ ಯುವತಿಯನ್ನು ಚಾಕಿವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಕೊಲೆ ಪಾತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಾಸನ ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ...
ಬೆಂಗಳೂರು: 2021ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಆಗಿ ಅಂತಿಮ ಆಯ್ಕೆ ಪಟ್ಟಿಯೂ ಪ್ರಕಟವಾಗಿತ್ತು. ಆದರೆ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಅಧಿಕೃತ...
'ದಿಲ್ಲಿ ಚಲೋ' ಜತೆ ಜತೆಗೆ ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಗ್ರಾಮೀಣ ಭಾರತ ಬಂದ್ ಭಾಗಶಃ ಯಶಸ್ವಿಯಾಯಿತು. ಭಾರತ ಬಂದ್ ಪರಿಣಾಮ ಹರಿಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು....
ಪಂಜಾಬ್ ಮತ್ತು ಇನ್ನಿತರೆ ರಾಜ್ಯಗಳ ರೈತ ಸಂಘಟನೆ 2020-21ರಲ್ಲಿ ದೆಹಲಿಯ ಹೊರವಲಯದಲ್ಲಿ ತೀವ್ರ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಿತು. ಆ ನಂತರ...
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಕೋರಿದೆ.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ...
ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...
ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವಿಕುಮಾರ್ ಬಾಗಿ ಅವರನ್ನು ಬಸವನಗುಡಿ ಡಿಗ್ರಿ ಕಾಲೇಜಿನಿಂದ ಜಯನಗರದಲ್ಲಿರುವ ಪಿಯು ಕಾಲೇಜಿಗೆ ವಿನಾಕಾರಣ ಡಿಮೋಶನ್ ವರ್ಗಾವಣೆ ಮಾಡಿದ್ದ ಕುರಿತು ನಾಡಿನ ಪ್ರಜ್ಞಾವಂತ ಚಿಂತಕರು ಎನ್ ಇ...
ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...
ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...
ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...