- Advertisement -spot_img

TAG

protest

ಪಂಜಾಬ್ : ಮತ್ತೆ ಭುಗಿಲೆದ್ದ ರೈತ ಬಂಡಾಯ

ಪಂಜಾಬ್ ಮತ್ತು ಇನ್ನಿತರೆ ರಾಜ್ಯಗಳ ರೈತ ಸಂಘಟನೆ 2020-21ರಲ್ಲಿ ದೆಹಲಿಯ ಹೊರವಲಯದಲ್ಲಿ ತೀವ್ರ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಿತು. ಆ ನಂತರ...

ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ʻರೈತರʼ ವಿರುದ್ಧ ಕ್ರಮ ಕೈಗೊಳ್ಳಿ : ಸುಪ್ರೀಂಕೋರ್ಟ್ ವಕೀಲರ ಆಗ್ರಹ

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ಕೋರಿದೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ...

ಮೋದಿ 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬೊಮ್ಮಾಯಿ

ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ: ಪ್ರಗತಿಪರ ಚಿಂತಕರ ಆಗ್ರಹಕ್ಕೆ ಮಣಿದ ಎನ್ ಇ ಎಸ್ ಆಡಳಿತ ಮಂಡಳಿ

ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವಿಕುಮಾರ್ ಬಾಗಿ ಅವರನ್ನು ಬಸವನಗುಡಿ ಡಿಗ್ರಿ ಕಾಲೇಜಿನಿಂದ ಜಯನಗರದಲ್ಲಿರುವ ಪಿಯು ಕಾಲೇಜಿಗೆ ವಿನಾಕಾರಣ ಡಿಮೋಶನ್ ವರ್ಗಾವಣೆ ಮಾಡಿದ್ದ ಕುರಿತು ನಾಡಿನ ಪ್ರಜ್ಞಾವಂತ ಚಿಂತಕರು ಎನ್ ಇ...

ಇತ್ತ ಕಾಂಗ್ರೆಸ್ ನಿಂದ ‘ದೆಹಲಿ ಚಲೋ’; ಅತ್ತ ರೈತರಿಂದ ‘ಬೆಂಗಳೂರು ಚಲೋ’

ಅತ್ತ ತರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮತ್ತು ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕರ್ನಾಟಕ ಕಾಂಗ್ರೆಸ್ ಸಜ್ಜಾಗಿದೆ. ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...

ಉಪನ್ಯಾಸಕರಿಂದ ಉಪವಾಸ ಸತ್ಯಾಗ್ರಹ: ಅತಿಥಿ ಉಪನ್ಯಾಸಕ ಲೋಕೇಶ್ ಅಸ್ವಸ್ಥ

ರಾಜ್ಯದಲ್ಲಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವಂತೆ ನಾಲ್ಕು ದಿನದ ಹಿಂದೆ ಎಲ್ಲಾ ಅತಿಥಿ ಉಪನ್ಯಾಸಕರು ʼಬೆಂಗಳೂರು ಚಲೋʼ ಪಾದಯಾತ್ರೆ ಹಮ್ಮಿಕೊಂಡಿದ್ದರು. ತುಮಕೂರಿನಿಂದ ಹೊರಟ ಪಾದಯಾತ್ರೆ ನಿನ್ನೆ (ಬುಧವಾರ) ಬೆಂಗಳೂರಿನ ಪ್ರೀಡಂ ಪಾರ್ಕಿಗೆ ಬಂದು...

Latest news

- Advertisement -spot_img