ಚಂಡೀಗಢ: ಪಂಜಾಬ್ ರಾಜಧಾನಿ ಅಮೃತಸರದ ಸಮೀಪದ ಐದು ಹಳ್ಳಿಗಳಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಕಲಿ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ಐವರು...
ಪಂಜಾಬ್: ಪಂಜಾಬ್ ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದ 14 ಸ್ಫೋಟಗಳ ಹಿಂದಿನ ಮಾಸ್ಟರ್ ಮೈಂಡ್ ಹರ್ ಪ್ರೀತ್ ಸಿಂಗ್ ಎಂಬಾತನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಅಮೆರಿಕ ಮೂಲದ ಭಯೋತ್ಪಾದಕ ಹರ್ ಪ್ರೀತ್ ಸಿಂಗ್ ಅಲಿಯಾಸ್...
ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...
ಪಂಜಾಬ್ ರಾಜ್ಯದ ಮೊಗ ಎಂಬಲ್ಲಿ ಶಿವಸೇನೆ ಶಿಂದೆ ಬಂಕಕೆ ಸೇರಿದ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಕನಾಥ ಶಿಂದೆ ಬಣದ ಶಿವನಸೇನಾದ ಮೊಗ...
ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮನ್ ದೀಪ್ ಸಿಂಗ್ ಎಂಬ...
ಚಂಡೀಗಢ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ಅವರು ತಮ್ಮ ಪತಿ ಕಬಡ್ಡಿ ಆಟಗಾರ ದೀಪಕ್ ಹೂಡಾ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಬೂರಾ ಅವರು ಏಷ್ಯನ್...
ಪ್ರಯಾಗ್ ರಾಜ್: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರಯಾಗ್ ರಾಜ್ ಗೆ ಸಂಪರ್ಕಿಸುವ ಎಲ್ಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಬಿಹಾರದ ಸಾಸಾರಾಂ– ರೋಹ್ಟಗಿ ಜಿಲ್ಲೆಗಳ ಪ್ರಮುಖ ರಸ್ತೆಗಳಲ್ಲಿ...
ಮುಂಬೈ: ಪಂಜಾಬ್‌ನ ಅಮೃತಸರದಲ್ಲಿ ಗಣರಾಜ್ಯೋತ್ಸವ ದಿನದಂದು ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಹಾನಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್, ಸಂವಿಧಾನ ಬದಲಿಸಿ ಮನುಸ್ಮೃತಿ ಮರು ಪರಿಚಯಿಸಲು ರಾಷ್ಟ್ರದಾದ್ಯಂತ...
ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.
ಆರ್ಸಿಬಿ ಪಂದ್ಯ...
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಖಾನೌರಿ ಗಡಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ...