ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎನ್ನುವ ಹೆಸರಿಗೆ ಪರ್ಯಾಯ ಕನ್ನಡ ಪದಗಳನ್ನು ಸೂಚಿಸಲು ಸಾರ್ವಜನಿಕರಿಗೆ ಕರೆ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡೆ ಪ್ರಜಾಸತ್ತಾತ್ಮಕವಾಗಿದ್ದು, ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಿಸುತ್ತದೆ...
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿರುವ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ಬೆಂಗಳೂರು: ಕನ್ನಡದ ಜಾತ್ಯಾತೀತತೆಯ ಸಂಕೇತವಾಗಿರುವ ನಾಡಹಬ್ಬ ದಸರಾವನ್ನು ಸಂಪೂರ್ಣ ಧಾರ್ಮಿಕ ಹಬ್ಬವೆಂದು ಬಿಂಬಿಸಿ ರಾಜ್ಯದ ಶಾಂತಿಯನ್ನು ಕದಡಲೆತ್ನಿಸುತ್ತಿರುವ ಹಿತಾಸಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಘನತೆಯ ಕುಸಿತಕ್ಕೆ ಕಾರಣರಾಗಿದ್ದಾರೆ ಎಂದು ಕನ್ನಡ...
ಬೆಂಗಳೂರು: ಆಧುನಿಕ ಸಮಾಜವು ತಂದೊಡ್ಡುವ ಸವಾಲುಗಳನ್ನು ಎದುರಿಸುವ ಸ್ಥೈರ್ಯವನ್ನು ಹೊಸ ತಲೆಮಾರಿನಲ್ಲಿ ತುಂಬಲು ಸಶಕ್ತವಾಗಿರುವ ರಾಜ್ಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸರ್ಕಾರವನ್ನು...
ಬೆಂಗಳೂರು: ನೂತನ ಜಾಹೀರಾತು ನೀತಿಯ ಆಧಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಾದ್ಯಂತ ಆರೂವರೆ ಸಾವಿರ ಜಾಹೀರಾತು ಫಲಕಗಳನ್ನು ಅಳವಡಿಸುವಲ್ಲಿ ಜಾಹೀರಾತು ಹಕ್ಕುಗಳ ಹರಾಜಿಗೆ ಮುಂದಾಗಿದೆ. ಮುಂಬರುವ ದಿನಗಳಲ್ಲಿ ಅಳವಡಿಕೆಯಾಗುವ ಜಾಹೀರಾತು...
ಬೆಂಗಳೂರು: ನೆರೆ ರಾಜ್ಯಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಎಂ.ಎ ವ್ಯಾಸಂಗ ಮಾಡುತ್ತಿರುವ ಒಟ್ಟು 102 ವಿದ್ಯಾರ್ಥಿಗಳಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳಂತೆ ವಿದ್ಯಾರ್ಥಿವೇತನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಪ್ರಾಧಿಕಾರದ...
ಧಾರವಾಡ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ...
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು ನೀಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ....
ಬೆಂಗಳೂರು: ನಾಡಿನ ಶಕ್ತಿಸೌಧಗಳಾದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕನ್ನಡತನವನ್ನು ಪ್ರತಿಬಿಂಬಿಸುವ ಘೋಷವಾಕ್ಯಗಳನ್ನು ಅಳವಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಯೋಜನೆಯನ್ನು ರೂಪಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.
ಈ...
ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ...