ಬೆಂಗಳೂರು: ದೇಶಾದ್ಯಂತ ಹಿಂದಿ ಹೇರಿಕೆಯ ಪ್ರಾಬಲ್ಯ ಹೆಚ್ಚುತ್ತಿರುವ ಈ ದಿನಗಳಲ್ಲಿ ಇದನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಭಾರತೀಯ ರಾಜ್ಯಗಳು ಸಂಘಟಿತರಾಗಬೇಕಿದೆ. ಸಾಂವಿಧಾನಿಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಈ ರಾಜ್ಯಗಳು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕಿದ್ದು,...
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ...
ಬೆಂಗಳೂರು: ಮನೆ ಮನೆಗೆ ಆಹಾರ ತಲುಪಿಸುವ ಸೇವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ಸ್ವಿಗಿ, ಝೊಮ್ಯಾಟೊನಂತಹ ಸಂಸ್ಥೆಗಳ ಕನ್ನಡ ವಿರೋಧಿ ಧೋರಣೆಯನ್ನು ನಿಯಂತ್ರಿಸಬೇಕಾದಲ್ಲಿ ರಾಜ್ಯ ಸರ್ಕಾರವು ಉದ್ದೇಶಿಸಿರುವ ಕಾರ್ಮಿಕ ಭದ್ರತಾ ಕಾಯ್ದೆಯಲ್ಲಿ ಸೂಕ್ತ...
ಕರ್ನಾಟಕ ರಾಜ್ಯದಲ್ಲಿರುವ ಉರ್ದು, ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ, ವರ್ಲಿ, ಚೆಂಚು,ಇರುಳ, ಗೌಳಿ, ಯರವ, ಸೋಲಿಗ, ಬ್ಯಾರಿ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ,...
ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿಗಳ ಪರವಾದ ಘೋಷಣೆಗಳನ್ನು ಫಲಕಗಳ ಮೂಲಕ ಅಳವಡಿಸಿ ಸರ್ಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಪ್ರಿಸ್ಕ್ರಿಪ್ಶನ್‌ನನ್ನು ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸಮಾನ ಮನಸ್ಕರ ಜೊತೆ ಸಂವಾದ...
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಆಯ್ಕೆಯಾಗಿದ್ದಾರೆ.
ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿ ಬಿಡುಗಡೆಯಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ...