ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...
ಬೆಂಗಳೂರು: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪಠ್ಯ ವಸ್ತುಗಳನ್ನು ಕನ್ನಡ ಭಾಷಾ ಅಧ್ಯಾಪಕರ ಬದಲಿಗೆ ಅನ್ಯ ವಿಷಯ...
ಬೆಂಗಳೂರು: ಸರ್ಕಾರಿ ಶಾಲೆಗಳು ಉಳಿದಲ್ಲಿ ಕನ್ನಡ ಉಳಿಯುತ್ತದೆ ಎಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಲುವಿಗೆ ಪೂರಕವಾಗಿ ಸರ್ಕಾರವು ಕೆಲವು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ , ಕನ್ನಡದ ಸಮಸ್ಯೆಯನ್ನು...
ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಬೆಂಗಳೂರು: ಕನ್ನಡ ತಂತ್ರಾಂಶ ಲಿಪಿ ವಿನ್ಯಾಸದಲ್ಲಿ ವೈವಿಧ್ಯತೆ ಇಂದಿನ ಅಗತ್ಯವಾಗಿದ್ದು ಆಧುನಿಕ ಕಾಲಕಾಲಕ್ಕೆ ಹೊಂದಿಕೊಳ್ಳದೇ ಹೋದಲ್ಲಿ ಕನ್ನಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಆತಂಕ...
ಬೆಂಗಳೂರು: ಬ್ಯಾಂಕುಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ಉದ್ದಿಮೆಗಳಲ್ಲಿ ಕನ್ನಡಿಗರು ನೇಮಕಾತಿಗೆ ದೊರಕುತ್ತಿಲ್ಲ ಎಂಬ ಕೂಗಿನ ನಡುವೆ ನಿರುದ್ಯೋಗಿ ಕನ್ನಡಿಗರ ಅನುಕೂಲಕ್ಕಾಗಿ ಸರ್ಕಾರದಿಂದಲೇ ಉದ್ಯೋಗ ಪೋರ್ಟಲ್ ಸೃಜನೆ ಮಾಡುವ ಸಂಬಂಧ ಆಯ-ವ್ಯಯದಲ್ಲಿ ಘೋಷಣೆ...
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯಮಟ್ಟದ...
ತೀರ್ಥಹಳ್ಳಿ: ಇಂದಿನ ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವುದು ಸಮಾಜವಾದದ ತತ್ವ ಸಿದ್ಧಾಂತಗಳ ಕುರಿತು ಜನರು ಸಿನಿಕರಾಗಿರುವುದು ಪ್ರಮುಖ ಕಾರಣವಾಗಿದೆ ಎಂದು ಖ್ಯಾತ ಸಮಾಜವಾದಿ ಚಿಂತಕ ಕೋಣಂದೂರು ಲಿಂಗಪ್ಪ ಅಭಿಪ್ರಾಯಪಟ್ಟಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ...
ಶಿವಮೊಗ್ಗ: ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡ ಉದ್ದೇಶ ರಾಜ್ಯದ ಮಟ್ಟಿಗೆ ನಿರೀಕ್ಷಿತ ಫಲಿತಾಂಶವನ್ನು ನೀಡದಿರುವ ಹಿನ್ನೆಲೆಯಲ್ಲಿ ಕರ್ನಾಟಕವು ದ್ವಿಭಾಷೆಯ ಸೂತ್ರವನ್ನು ಅಳವಡಿಸಿಕೊಳ್ಳಲು ಇದು ಸಕಾಲವಾಗಿದೆಯೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಅವರು...
ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...