ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿಗಳ ಪರವಾದ ಘೋಷಣೆಗಳನ್ನು ಫಲಕಗಳ ಮೂಲಕ ಅಳವಡಿಸಿ ಸರ್ಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಪ್ರಿಸ್ಕ್ರಿಪ್ಶನ್‌ನನ್ನು ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಭಾನುವಾರ ಸಮಾನ ಮನಸ್ಕರ ಜೊತೆ ಸಂವಾದ...
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ವಿದ್ವಾಂಸರಾದ ಡಾ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಆಯ್ಕೆಯಾಗಿದ್ದಾರೆ.
ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿ ಬಿಡುಗಡೆಯಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ...