ಬೆಂಗಳೂರು: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಜನಾಕ್ರೋಶ ಯಾತ್ರೆಯಲ್ಲಿ ದ್ವೇಷ ಭಾಷಣ ಮಾಡಿರುವ ಆರೋಪದಡಿಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯ...
ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ...
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾಡಿದ ಭಾಷಣದ ಮುಖ್ಯಾಂಶಗಳು:
ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ತಮ್ಮೆಲ್ಲರಿಗೂ ನಾನು ಹಾರ್ದಿಕ ಸ್ವಾಗತವನ್ನು ಕೋರುತ್ತೇನೆ. ಕರ್ನಾಟಕ ವಿಧಾನ ಮಂಡಲದ ಮತ್ತೊಂದು ಜಂಟಿ...
ಬೆಂಗಳೂರು: ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ.ವಾಗಿದ್ದು, ನಮ್ಮ ಸರ್ಕಾರದ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...
ಬೆಂಗಳೂರು: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಿ. ಸುಧಾಕರ್ ಇಬ್ಬರೂ ಪ್ರತಿಭಟನೆ ನಡೆಸಿರುವುದನ್ನು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಲೇವಡಿ...
ಬೆಂಗಳೂರು: ಬಿಜೆಪಿ ಮುಖಂಡ, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರು ನಡೆಸಿದ್ದಾರೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಂಚು ರೂಪಿಸಿದ್ದ ಆರೋಪದ ಅಡಿಯಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ವಿಶೇಷ...
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ,...
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು...
ಚನ್ನಪಟ್ಟಣ: ಕಾಂಗ್ರೆಸ್ ಸರ್ಕಾರಕ್ಕೆ ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ...
ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...