ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ...
ಬೆಂಗಳೂರು: ಧಾರ್ಮಿಕ ಕೇಂದ್ರವಾಗಿರುವ ಚುಂಚನಗಿರಿ ಮಠದ ಆವರಣದಲ್ಲಿ ಸ್ವಾಮೀಜಿಯವರ ಬೆಂಬಲ ತಮಗಿದೆ ಎಂದು ಹೇಳಿ, ಧಾರ್ಮಿಕ ಕೇಂದ್ರವನ್ನು ರಾಜಕೀಯಕ್ಕೆ ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ...
ಬೆಂಗಳೂರು: ಗುಜರಾತ್ ನರಮೇಧ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕ್ರಿಮಿನಲ್ ಹಿನ್ನೆಲೆಯ ಕುರಿತು ಮಾತನಾಡಿದ್ದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಜೈಲೇ ಗತಿಯಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ...
“ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು...
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಮಾಧ್ಯಮಗಳ ಸುಳ್ಳು ವರದಿಯನ್ನು ರಾಜಕೀಯಗೊಳಿಸಿದ ಬಿಜೆಪಿ, ವಿಧಾನಪರಿಷತ್ನಲ್ಲಿ ಅನಾವಶ್ಯಕ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದಲ್ಲದೇ, ನಮ್ಮ ಸರ್ಕಾರ ಇದ್ದಿದ್ರೆ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು...
ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...
ಬೆಂಗಳೂರು ಫೆ 20: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು.
ರಾಜ್ಯಪಾಲರ...
ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು.
ಮಳೆಯಾಶ್ರಿತ ಪ್ರದೇಶಗಳಿಗೆ...
ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ.
ಈ ಕುರಿತು ಮಾಹಿತಿ...
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಪಕ್ಷದ ವಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿ 42 ಜನರ ವಿರುದ್ಧ FIR ದಾಖಲಾಗಿದೆ.
ಹುಬ್ಬಳ್ಳಿಯ ಶಹರ...