ಪಟನಾ: ಬಿಹಾರ, ಬೆಂಗಳೂರು ಸೇರಿದಂತೆ ದೇಶಾದ್ಯಂತ ನಡೆದಿರುವ ಮತ ಕಳ್ಳತನ ಕುರಿತು ಈಗಾಗಲೇ ದಾಖಲೆ ಸಹಿತ ಬಹಿರಂಗೊಳಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಂದು ಸುತ್ತಿನ ಮತ ಕಳ್ಳತನ ಬಹಿರಂಗಪಡಿಸಲು ಮುಂದಾಗಿದ್ದಾರೆ....
ಪಟನಾ: ನವಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಸುಮಾರು 69 ಲಕ್ಷ ಮತದಾರರನ್ನು ಮತದಾನದಿಂದ ಹೊರಗಿಡಲು ಸಂಚು ರೂಪಿಸಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ವರಿಷ್ಠ,ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿದ್ದ
ಮತದಾರರ ಅಧಿಕಾರ...
ಪಟನಾ: ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅದಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.85ಕ್ಕೆ ಏರಿಕೆ ಮಾಡುವುದಾಗಿ ರಾಷ್ಟ್ರೀಯ ಜನತಾ ದಳ (ಆರ್ ಜೆ ಡಿ) ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ. ಅವರು ಮೋತಿಹಾರಿಯಲ್ಲಿ ನಡೆಯುತ್ತಿರುವ...
ಪಟನಾ: ಬಿಹಾರ, ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನನಡೆಯುತ್ತಿರುವ ಮತ ಕಳ್ಳತನ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ್ತು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ...
ಬೆಂಗಳೂರು: ಕಾಂಗ್ರೆಸ್ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಹಮ್ಮಿಕೊಂಡಿರುವ ಮತ ಅಧಿಕಾರ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಹಾರಕ್ಕೆ ತೆರಳಿದ್ದಾರೆ. ಉತ್ತರ ಪ್ರದೇಶದ ಗೋರಖ್...
ಮುಜಾಫರ್ ಪುರ್: ಮೂರು ತಿಂಗಳ ಹಿಂದೆ ಪಾಕಿಸ್ತಾನದ ಜತೆ ನಡೆದ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೂಚಿಸಿದ ಕೆಲವೇ ಗಂಟೆಗಳಲ್ಲಿ ಸ್ಥಗಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ,...
ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಬಿಹಾರದ ಸುಪೌಲ್ನಲ್ಲಿ...
ಪಟನಾ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...
ಪಟನಾ: ನವಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್)ಯನ್ನು ವಿರೋಧಿಸಿ ಕಾಂಗ್ರೆಸ್ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಮತದಾರರ...
ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ! ಬಿಜೆಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...