ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ʼಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ...
ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...
ಕೋಯಿಕ್ಕೋಡ್: ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡವನ್ನು ಹೇರಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆಗ್ರಹಪಡಿಸಿದ್ದಾರೆ....
ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...
ವಯನಾಡು: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸ್ಪರ್ಧಿಸಿದ್ದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದಾರೆ....
ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್ಗಾಂವ್ ರೈಲು ನಿಲ್ದಾಣದಲ್ಲಿ ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿಯಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
ಮಹಾರಾಷ್ಟ್ರ...
ರಾಂಚಿ: ಜಾರ್ಖಂಡ್ನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ಗಳ ಹಾರಾಟಕ್ಕೆ ಉದ್ದೇಶಪೂರ್ವಕವಾಗಿ ತಡೆಯೊಡ್ಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ...
ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು ಎಲ್ಲರೂ ದಯವಿಟ್ಟು ಮತ ಚಲಾಯಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಒಟ್ಟಾಗಿ ನಿರ್ಮಿಸಲು ಕೈಜೋಡಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರ ಕೋರಿದ್ದಾರೆ.
"ನನ್ನ ಪ್ರೀತಿಯ...
ಜಾರ್ಖಂಡ್ನಲ್ಲಿ ಇಂದು (ಬುಧವಾರ) ಬೆಳಿಗ್ಗೆ 7:00 ಗಂಟೆಗೆ ಆರಂಭವಾದ ಮತದಾನವು 15 ಜಿಲ್ಲೆಗಳ 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಕಣದಲ್ಲಿ 73 ಮಹಿಳೆಯರು ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು...
ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...