ನವದೆಹಲಿ: ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಮತ್ತು ರಾಜಕೀಯಕ್ಕೆ ನಾವು ಕುರುಡರಾಗಲು ಸಾಧ್ಯವಿಲ್ಲ. ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ದುರ್ಬಲಗೊಳಿಸುವುದು ಮತ್ತು ಈಗಾಗಲೇ ಪ್ರಬಲವಾಗಿರುವ ಪ್ರಭುತ್ವ ರಾಜ್ಯವನ್ನು ರಚಿಸುವುದು ಅದರ ಉದ್ದೇಶವಾಗಿದೆ....
ನವದೆಹಲಿ: ನಾನು ರಾಜನಾಗಲು ಬಯಸುವುದಿಲ್ಲ. ಆ ಪರಿಕಲ್ಪನೆಯನ್ನೇ ವಿರೋಧಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಇಲ್ಲಿನ ವಿಜ್ಞಾನ ಭವನದ ಸಭಾಗಂಣದಲ್ಲಿ ನಡೆದ ಪಕ್ಷದ ವಾರ್ಷಿಕ ಕಾನೂನು...
ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವುದು ನೂರರಷು ಸತ್ಯ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಚುನಾವಣಾ ಆಯೋಗದ...
ನವದೆಹಲಿ: ಮತಗಳ ಕಳ್ಳತನ ಕುರಿತು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗ ತಿರುಗೇಟು ನೀಡಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ನಿರ್ಲಕ್ಷಿಸುವಂತೆಯೂ ಅಧಿಕಾರಿಗಳಿಗೆ...
ಬೆಂಗಳೂರು: "ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5 ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು" ಎಂದು ಡಿಸಿಎಂ...
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎನ್ನುವ ಸತ್ಯದ ಅರಿವಾಗಿದೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ...
ಬೆಂಗಳೂರು: “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...
ನವದೆಹಲಿ: ಈ ಮೊದಲು ಒಬಿಸಿ ಸಮುದಾಯದ ಸಮಸ್ಯೆಗಳ ಅರಿವಿದ್ದಿದ್ದರೆ ಬಹಳ ಹಿಂದೆಯೇ ಜಾತಿ ಜನಗಣತಿಯನ್ನು ನಡೆಸುತ್ತಿದ್ದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಕ್ಷದ ಒಬಿಸಿ ಘಟಕ ಆಯೋಜಿಸಿದ್ದ ‘ಭಾಗೀದಾರಿ ನ್ಯಾಯ ಸಮ್ಮೇಳನ’ದಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ...