- Advertisement -spot_img

TAG

Rahul Gandhi

ಭಾರತದ ಇತಿಹಾಸದಲ್ಲೇ ಮೋದಿ ‘ಯುವಜನ-ವಿರೋಧಿ’ ಪ್ರಧಾನಿ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ದೇಶದ ಇತಿಹಾಸದಲ್ಲೇ "ಅತ್ಯಂತ ಯುವಜನ-ವಿರೋಧಿ" ಪ್ರಧಾನಿ ಎಂದು ಬಣ್ಣಿಸಿದ್ದಾರೆ. ಸರ್ಕಾರವು ಯುವಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಲ್ಲದೆ, ಅವರ ಮೇಲೆ ದೌರ್ಜನ್ಯವನ್ನೂ ನಡೆಸುತ್ತಿದೆ...

ದೇಶದಲ್ಲಿನ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಬದಲಾಗಬೇಕು : ರಾಹುಲ್‌ ಗಾಂಧಿ

ನವದೆಹಲಿ :  ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಂಪೂರ್ಣ ಬದಲಾವಣೆ ತರಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕರೆ ನೀಡಿದ್ದಾರೆ. ಮಕ್ಕಳಿಗೆ ಸುರಕ್ಷಿತ ಹಾಗೂ ಒತ್ತಡ-ಮುಕ್ತ ವಾತಾವರಣವನ್ನು ಒದಗಿಸುವ ಮತ್ತು ಪೋಷಕರ ತ್ಯಾಗಕ್ಕೆ...

ಫಲಪ್ರದವಾಗದ ಸಂಪುಟ ವಿಸ್ತರಣೆ ಕಸರತ್ತು: ಜು.19 ಅಥವಾ 20ಕ್ಕೆ ಮತ್ತೊಂದು ಸಭೆ ಸಾಧ್ಯತೆ

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್‌ನಿಂದ ನವದೆಹಲಿಯಲ್ಲಿ ಗುರುವಾರ ಮ್ಯಾರಾಥಾನ್ ಸಭೆಗಳನ್ನು ನಡೆಸಿದ ಬಳಿಕವೂ ಡಿ.ಕೆ. ಶಿವಕುಮಾರ್ ಸರ್ಕಾರದಲ್ಲಿ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ 40 ದಿನ...

ದೇಶದಲ್ಲಿ ದ್ವೇಷದ ರಾಜಕಾರಣ, ಧರ್ಮದ ಹೆಸರಿನ ಧ್ರುವೀಕರಣ, ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚುತ್ತಿವೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ...

ʼಪ್ರಧಾನಿ ಅಮೃತ ಕಾಲ ಇದೀಗ ವಿಷ ತುಂಬಿದ ಯುಗʼ : ನೀಟ್‌ ಪರೀಕ್ಷೆ ರದ್ದಿಗೆ ರಾಹುಲ್‌ ಗಾಂಧಿ ಕೆಂಡಾಮಂಡಲ

ನವದೆಹಲಿ :  2026 ರ ನೀಟ್ (ಯುಜಿ) ಪರೀಕ್ಷೆಯನ್ನು ರದ್ದುಗೊಳಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರ 'ಅಮೃತ...

ಪ್ರಧಾನಿ ನರೇಂದ್ರ ಮೋದಿ ಸಲಹೆಗಳು ಕೇಂದ್ರ ಸರ್ಕಾರದ ವೈಫಲ್ಯಗಳಿಗೆ ಹಿಡಿದ ಕನ್ನಡಿ : ರಾಹುಲ್‌ ಗಾಂಧಿ ಕಿಡಿ

ನವದೆಹಲಿ :  ಪೆಟ್ರೋಲ್‌ ಹಾಗೂ ಚಿನ್ನದ ಬೆಲೆ ಏರಿಕೆ ತಗ್ಗಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಳು ಸರ್ಕಾರದ ವೈಫಲ್ಯ ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ಬಗ್ಗೆ...

ಮಹಿಳೆಯರ ಹಿಂದೆ ಅಡಗಿ ಚುನಾವಣೆಯ ನಕ್ಷೆ ಬದಲಿಸುವ ಪ್ರಯತ್ನ : ರಾಹುಲ್‌ ಗಾಂಧಿ

ನವದೆಹಲಿ :  ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸರ್ಕಾರವನ್ನು ಟೀಕಿಸಿದರು. ಪ್ರಸ್ತಾವಿತ ಶಾಸನವು "ಭಾರತದ ಮಹಿಳೆಯರ ಹಿಂದೆ ಅಡಗಿಕೊಂಡು ದೇಶದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ"...

ಮನರೇಗಾ ಮರುಜಾರಿಯಾಗುವವರೆಗೆ ಹೋರಾಟ ಅಚಲ: ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಗುಡುಗು

ನವದೆಹಲಿ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮೂಲಸ್ವರೂಪದಂತೆಯೇ ಮರು ಸ್ಥಾಪಿಸುವವರೆಗೆ ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ದೆಹಲಿಯಲ್ಲಿ ಹಮ್ಮಿಕೊಂಡಿದ್ದ ನರೇಗಾ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಪಕ್ಷದ ಮುಖಂಡರು ಬಿಜೆಪಿ ನೇತೃತ್ವದ ಎನ್‌...

ದೇಶದ ಸಂಪತ್ತನ್ನು ಪ್ರಧಾನಿ ಮೋದಿ ಕೆಲವರಿಗೆ ಮಾತ್ರ ವರ್ಗಾಯಿಸುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ

ರಾಯ್‌ಬರೇಲಿ: ಇಡೀ ದೇಶಾದ್ಯಂತ ನಾವು ಜನರ ಹಕ್ಕುಗಳನ್ನು ರಕ್ಷಿಸಲು ಹೋರಾಟ ನಡೆಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಂಪತ್ತನ್ನು ತಮಗೆ ಬೇಕಾದ ಕೆಲವೇ ವ್ಯಕ್ತಿಗಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ವರಿಷ್ಠ, ಲೋಕಸಭೆ...

ಮಧ್ಯಪ್ರದೇಶದ ಇಂದೋರ್ ಕಲುಷಿತ ನೀರಿನ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಬಳಲುತ್ತಾ ಬಾಂಬೆ ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳು ಮತ್ತು ಅವರ ಕುಟುಂಬದವರನ್ನು ಕಾಂಗ್ರೆಸ್‌ ವರಿಷ್ಠ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ...

Latest news

- Advertisement -spot_img