ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...
ನವದೆಹಲಿ: 'ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್...
ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಂಸತ್ತಿನ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ, ಇಬ್ಬರು ಬಿಜೆಪಿ ಸಂಸದರು ಗಾಯಗೊಂಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ದೆಹಲಿ ಪೊಲೀಸರು...
ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಹ ಪ್ರತಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ʼಮೋದಿ-ಅದಾನಿ ಭಾಯ್ ಭಾಯ್' ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ...
ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...
ಕೋಯಿಕ್ಕೋಡ್: ವಯನಾಡು ಭೂಕುಸಿತದ ಸಂತ್ರಸ್ತರ ಕುಟುಂಬಗಳಿಗೆ ನೆರವು ಒದಗಿಸಲು ಕೇರಳ ಸರ್ಕಾರದ ಮೇಲೆ ಕಾಂಗ್ರೆಸ್ ಹಾಗೂ ಯುಡಿಎಫ್ ಒತ್ತಡವನ್ನು ಹೇರಬೇಕು ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಆಗ್ರಹಪಡಿಸಿದ್ದಾರೆ....