ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂಕೋರ್ಟ್...
ಪಟ್ನಾ: ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ನಿಗದಿಪಡಿಸಿರುವ ಶೇ. 50ರಷ್ಟು ಮೀಸಲಾತಿ ಮಿತಿ ಸಾಲುವುದಿಲ್ಲ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ. ಬಿಹಾರದ ಪಟ್ನಾದಲ್ಲಿ ನಡೆದ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದಲ್ಲಿ ಭಾಗವಹಿಸಿ...
ಪಟ್ನಾ: ಬಿಜೆಪಿಯ ದಲಿತ, ಬುಡಕಟ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸಂಸದರನ್ನು ಪಂಜರದಲ್ಲಿ ಇರಿಸಲಾಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ...
ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ...
“ದಿ ಸ್ಟೇಟ್ ಎನ್ನುವುದರಲ್ಲಿ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಈಡಿ, ಸಚಿವಾಲಯಗಳು, ಸರಕಾರಿ ಇಲಾಖೆಗಳು ಸೇರಿದಂತೆ ಅಕ್ಷರಶಃ ಪ್ರತಿಯೊಂದು ಸರಕಾರಿ ಸಂಸ್ಥೆಯೂ ಸೇರಿದೆ. ಸ್ಟೇಟ್ ಸಂವಿಧಾನ ಮೀರಿ ಸರ್ವಾಧಿಕಾರಿ ದಾರಿಯಲ್ಲಿ ನಡೆದು...
ಸದ್ಯದ ಮಟ್ಟಿಗೆ ಆಪ್ ಗೆಲುವು ಖಚಿತ ಎನ್ನಲಾಗುತ್ತಿದ್ದರೂ ಬಿಜೆಪಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಅಖಾಡಕ್ಕೆ ಇಳಿದಿಲ್ಲ. ಅಪಾರ ಸಂಪನ್ಮೂಲ ಹೊಂದಿರುವ ಬಿಜೆಪಿ ಮತ್ತು ಸಂಘಪರಿವಾರ ಎಂತಹ ಹುನ್ನಾರಗಳನ್ನು ಹೂಡುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ....
ನವದೆಹಲಿ: ಕಾಂಗ್ರೆಸ್ ವರಿಷ್ಠೆ ವಯನಾಡ್ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಬುದ್ಧಿವಂತೆ ಎಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಕೇಂದ್ರ ಸಚಿವ ಕರಣ್ ಸಿಂಗ್ ಪ್ರಶಂಸಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್...
ಅಂಬೇಡ್ಕರ್ ಹೋರಾಟದ ನೇರ ಫಲಾನುಭವಿಗಳಾಗಿ, ಅಕ್ಷರಶಃ ಸ್ವರ್ಗವನ್ನೇ ಅನುಭವಿಸುತ್ತಿರುವ ಭಾರತೀಯ ಜನತಾ ಪಕ್ಷದ ದಲಿತ ಹಿಂದುಳಿದ ಅಲ್ಪಸಂಖ್ಯಾತ ಮಂತ್ರಿಗಳು ಹಾಗೂ ರಾಜಕಾರಣಿಗಳು ಮಾನ ಮರ್ಯಾದೆ ಬಿಟ್ಟು ಅಮಿತ್ ಶಾ ಹೇಳಿಕೆಯ ಸಮರ್ಥನೆಗೆ ಇಳಿದಿದ್ದಾರೆ....
ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಕಾಂಗ್ರೆಸ್ ಮುಖಂಡರು ಆಗಮಿಸಿದ ಕ್ಷಣಗಳು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಳಗಾವಿ: ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಮುಖಂಡರಾದ ಜೈರಾಂ ರಮೇಶ್ ಮತ್ತು ಮುಖ್ಯಮಂತ್ರಿ...